അർത്ഥം : ಇನ್ನೊಂದಕ್ಕೆ ಅಥವಾ ಇನ್ನೊಬ್ಬರಿಗೆ ದಾಸರಾಗಿರುವುದು
ഉദാഹരണം :
ಕೆಲವು ಸ್ಥಳಗಳಲ್ಲಿ ಈಗಲೂ ದಾಸ್ಯ ತಾಂಡವಾಡುತ್ತಿದೆ. ಬಡಜನರು ಶ್ರೀಮಂತರ ಮನೆಗಳಲ್ಲಿ ಗುಲಾಮಗಿರಿ ಮಾಡುತ್ತಾರೆ.
പര്യായപദങ്ങൾ : ಗುಲಾಮಗಿರಿ, ದಾಸ್ಯ
മറ്റ് ഭാഷകളിലേക്കുള്ള വിവർത്തനം :
The act of making slaves of your captives.
enslavement