പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಡ್ಡಿ എന്ന വാക്കിന്റെ അർത്ഥവും ഉദാഹരണവും.

ಅಡ್ಡಿ   ನಾಮಪದ

അർത്ഥം : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ

ഉദാഹരണം : ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.

പര്യായപദങ്ങൾ : ಅಡಚಣೆ, ಅಡೆ-ತಡೆ, ತೊಂದರೆ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ


മറ്റ് ഭാഷകളിലേക്കുള്ള വിവർത്തനം :

बाधा या अड़चन उत्पन्न करने वाला व्यक्ति।

बाधकों की वजह से मेरा कई काम रुका पड़ा है।
प्रतिबंधक, प्रतिबन्धक, बाधक, बाधी

Someone who systematically obstructs some action that others want to take.

obstructer, obstructionist, obstructor, resister, thwarter

അർത്ഥം : ಯಾರನನ್ನಾದರೂ ನಿಲ್ಲಿಸುವ ಅಥವಾ ನಡುವೆ ಮಾತಾಡಿ ಅಡ್ಡಿಮಾಡುವ ಕ್ರಿಯೆ ಅಥವಾ ಭಾವ

ഉദാഹരണം : ಪ್ರತಿ ಮಾತಿನ ಮಧ್ಯೆ ಅಡ್ಡಿಯನ್ನು ಉಂಟುಮಾಡುವುದು ಯಾರಿಗೂ ಇಷ್ಟವಾಗುವುದಿಲ್ಲ.


മറ്റ് ഭാഷകളിലേക്കുള്ള വിവർത്തനം :

किसी को रोकने और टोकने की क्रिया या भाव।

हर बात पर रोक-टोक किसी को अच्छी नहीं लगती है।
रोक टोक, रोक-टोक, रोकटोक

An act of delaying or interrupting the continuity.

It was presented without commercial breaks.
There was a gap in his account.
break, disruption, gap, interruption

അർത്ഥം : ಜಡವಾಗುವ ಅವಸ್ಥೆ ಅಥವಾ ಭಾವನೆ

ഉദാഹരണം : ಜಡ ಪದಾರ್ಥದಿಂದ ಜಡತ್ವ ದೊರೆಯುವುದು.

പര്യായപദങ്ങൾ : ಅಚೇತನ, ಚೇತನಹೀನತೆ, ಜಡತೆ, ಜಡತ್ವ, ಜೀವನಹೀನತೆ


മറ്റ് ഭാഷകളിലേക്കുള്ള വിവർത്തനം :

जड़ होने की अवस्था या भाव।

जड़ पदार्थों में जड़ता पायी जाती है।
अचेतनता, अनात्मा, चेतनहीनता, चेतनाहीनता, जड़ता, जड़त्व, जीवनहीनता, स्तंभ, स्तम्भ

Not having life.

inanimateness, lifelessness

അർത്ഥം : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

ഉദാഹരണം : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

പര്യായപദങ്ങൾ : ಅಡಚನೆ, ಅಡೆತಡೆ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ


മറ്റ് ഭാഷകളിലേക്കുള്ള വിവർത്തനം :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

അർത്ഥം : ವ್ಯಕ್ತಿ, ತತ್ವ ಅಥವಾ ಸಾರ, ಸತ್ವ ಅದು ಯಾವುದಾದರು ಸಂಸ್ಥೆ, ಕಾರ್ಯ, ಸಿದ್ಧಾಂತ ಮೊದಲಾದವುಗಳ ಆಧಾರ ರೂಪದಲ್ಲಿರುತ್ತದೆ

ഉദാഹരണം : ನನ್ನ ಗುರುಗಳು ಈ ವಿದ್ಯಾಲಯದ ಒಂದು ಸ್ತಂಭ.

പര്യായപദങ്ങൾ : ಆಧಾರ, ಕಂಬ, ಸ್ತಂಭ


മറ്റ് ഭാഷകളിലേക്കുള്ള വിവർത്തനം :

वह व्यक्ति, तत्व या तथ्य जो किसी संस्था, कार्य, सिद्धांत आदि के आधार के रूप में हो।

मेरे गुरुजी इस महाविद्यालय के एक स्तंभ हैं।
स्तंभ, स्तम्भ

A prominent supporter.

He is a pillar of the community.
mainstay, pillar

അർത്ഥം : ವಿರುದ್ಧವಾದ ಅಥವಾ ಅಸಮ್ಮತಿಯ ಸೂಚಕವಾದ ಅಭಿವ್ಯಕ್ತಿ ಅಥವಾ ಭಾವನೆ

ഉദാഹരണം : ಒಳ್ಳೇ ಕೆಲಸವನ್ನು ಮಾಡುವವರಿಗೆ ಯಾವುದೇ ರೀತಿಯ ಆಕ್ಷೇಪಣೆ ಮಾಡಬಾರದು.

പര്യായപദങ്ങൾ : ಆಕ್ಷೇಪಣೆ, ತಕರಾರು


മറ്റ് ഭാഷകളിലേക്കുള്ള വിവർത്തനം :

किसी काम या बात के अनुचित, अव्यावहारिक, नीति-विरुद्ध या हानिकारक जान पड़ने पर उसे रोकने के उद्देश्य से कही जानेवाली विरोधी बात।

अच्छा काम करने में किसी को आपत्ति नहीं होनी चाहिए।
किसानों ने नए कृषि कानूनों का डट कर विरोध किया।
आपत्ति, इतराज, इतराजी, उज़्र, उज्र, एतराज, एतराज़, ऐतराज, ऐतराज़, मुजायकः, मुजायका, विरोध

The speech act of objecting.

objection

അർത്ഥം : ಹನ್ನೆರಡು ಅಂಗುಲದ ಅಳತೆ

ഉദാഹരണം : ಈ ವಸ್ತ್ರ ಒಂದು ಅಡಿ ಉದ್ದವಿದೆ.


മറ്റ് ഭാഷകളിലേക്കുള്ള വിവർത്തനം :

बारह अँगुल की नाप।

इस रूमाल की लम्बाई एक शंकु है।
शंकु, शङ्कु

ಅಡ್ಡಿ   ಗುಣವಾಚಕ

അർത്ഥം : ವಿರೋಧವನ್ನು ಉತ್ಪನ್ನ ಮಾಡುವ ಅಥವಾ ಅಡೆ-ತಡೆ ಒಡ್ಡುವ

ഉദാഹരണം : ದೇಶದ ವಿಕಾಸಕ್ಕೆ ಅಶಿಕ್ಷಣ ವಿರೋಧವನ್ನು ವ್ಯಕ್ತಪಡಿಸುತ್ತಿದೆ.

പര്യായപദങ്ങൾ : ಅಡಚನೆಯ, ಅಡೆ-ತಡೆ, ವಿರೋಧ


മറ്റ് ഭാഷകളിലേക്കുള്ള വിവർത്തനം :

अवरोध उत्पन्न करने वाला या रोकनेवाला।

अशिक्षा राष्ट्र के विकास में अवरोधक है।
अनुरोधक, अनुरोधी, अवरोधक, अवरोधी, आरोधक, प्रतिबंधक, प्रतिबन्धक, बाधक, रोधी

Preventing movement.

The clogging crowds of revelers overflowing into the street.
clogging, hindering, impeding, obstructive