അർത്ഥം : ವ್ಯಕ್ತಿಯ ಹಿತಾಸಕ್ತಿಯ ಮೇಲೆ ಪ್ರಭಾವ ಬೀರುವ ಆಕಸ್ಮಿಕ ಘಟನೆಗಳು
ഉദാഹരണം :
ಅವನ ಅದೃಷ್ಟ ಚನ್ನಾಗಿತ್ತು ಈ ಅಪಘಾತದಲ್ಲಿ ಆಶ್ಚರ್ಯಕರವಾಗಿ ಬದುಕುಳಿದಿದ್ದಾನೆ.
പര്യായപദങ്ങൾ : ನಸೀಬು, ಭಾಗ್ಯ, ಯೋಗ, ವಿದಿ, ಹಣೆಬರ
മറ്റ് ഭാഷകളിലേക്കുള്ള വിവർത്തനം :
वह निश्चित और अटल दैवी विधान जिसके अनुसार मनुष्य के सब कार्य पहले ही से नियत किये हुए माने जाते हैं और जिसका स्थान ललाट माना गया है।
सभी जीव अपने कर्मों से भाग्य का निर्माण करते हैं।അർത്ഥം : ಆ ಸಿದ್ಧಾಂತದಿಂದ ಏನಾದರೂ ಆಗಬಹುದು ಹಾಗೂ ಭಾಗ್ಯದ ಅನುಸಾರವಾಗಿಯೂ ಆಗುತ್ತದೆ
ഉദാഹരണം :
ಇಂದಿನ ವೈಜ್ಞಾನಿಕ ಯುಗದಲ್ಲಿಯೂ ಕೂಡ ಅದೃಷ್ಟವನ್ನು ನಂಬುವವರು ಬಹಳ ಜನ ಇದ್ದಾರೆ.
പര്യായപദങ്ങൾ : ದೈವ, ಭಾಗ್ಯ, ವಿಧಿ
മറ്റ് ഭാഷകളിലേക്കുള്ള വിവർത്തനം :
A philosophical doctrine holding that all events are predetermined in advance for all time and human beings are powerless to change them.
fatalismഅർത്ഥം : ಆಕಸ್ಮಿಕವಾಗಿ ಒದಗಿಬಂದ ಒಳ್ಳೆಯ ಅದೃಷ್ಟ
ഉദാഹരണം :
ನಿಮ್ಮ ದರ್ಶನವಾದದ್ದು ನನ್ನ ಸೌಭಾಗ್ಯ.
പര്യായപദങ്ങൾ : ಸದ್ಭಾಗ್ಯ, ಸೌಭಾಗ್ಯ
മറ്റ് ഭാഷകളിലേക്കുള്ള വിവർത്തനം :
ऐसा भाग्य जिसके आधार पर अच्छी बात या घटनाएँ हो या वह भाग्य जो अच्छाई का प्रतीक हो।
यह मेरा सौभाग्य है कि आपके दर्शन हुए।അർത്ഥം : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ
ഉദാഹരണം :
ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.
പര്യായപദങ്ങൾ : ಕಣಿ, ಚಿಹ್ನೆ, ಭವಿಷ್ಯನುಡಿ, ಲಗ್ನ, ಶಕುನ, ಶುಭಾಶುಭ ಸೂಚಕ
മറ്റ് ഭാഷകളിലേക്കുള്ള വിവർത്തനം :
A sign of something about to happen.
He looked for an omen before going into battle.