അർത്ഥം : ನೋಡಲು ಬಹಳ ಸುಂದರವಾಗಿ ತೋರುವ
ഉദാഹരണം :
ಇಲ್ಲಿನ ವಾತಾವರಣ ಅದ್ಭುತವಾಗಿದೆ.
പര്യായപദങ്ങൾ : ಅದ್ಭುತವಾದ, ಅದ್ಭುತವಾದಂತ, ಅದ್ಭುತವಾದಂತಹ, ದಿವ್ಯ, ದಿವ್ಯವಾದ, ದಿವ್ಯವಾದಂತ, ದಿವ್ಯವಾದಂತಹ, ಶೋಭಾಯಮಾನ, ಶೋಭಾಯಮಾನವಾದ, ಶೋಭಾಯಮಾನವಾದಂತ, ಶೋಭಾಯಮಾನವಾದಂತಹ
മറ്റ് ഭാഷകളിലേക്കുള്ള വിവർത്തനം :
Having great beauty and splendor.
A glorious spring morning.