പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಧಿಕ എന്ന വാക്കിന്റെ അർത്ഥവും ഉദാഹരണവും.

ಅಧಿಕ   ನಾಮಪದ

അർത്ഥം : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು

ഉദാഹരണം : ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.

പര്യായപദങ്ങൾ : ಪರಿಮಾಣ, ಬೃಹತ್


മറ്റ് ഭാഷകളിലേക്കുള്ള വിവർത്തനം :

किसी का उतना अंश या मान जितना एक बार में लिया या काम में लाया जाए या उपलब्ध हो।

अधिक मात्रा में भोजन करने से वह बीमार पड़ गया।
निर्मा, परिमाण, मात्रा

അർത്ഥം : ಯಾವುದೇ ವಿಷಯ ಅಥವಾ ಸಂಗತಿ ಹೆಚ್ಚುವರಿಯಾಗಿರುವಿಕೆ

ഉദാഹരണം : ಬ್ರಷ್ಟಾಚಾರದಿಂದಾಗಿ ಅತ್ಯಧಿಕ ಹಣ ಶ್ರೀಮಂತರಲ್ಲಿ ಸಂಗ್ರಹವಾಗಿದೆ.

പര്യായപദങ്ങൾ : ಅತ್ಯಧಿಕ


മറ്റ് ഭാഷകളിലേക്കുള്ള വിവർത്തനം :

The state of being more than full.

excess, overabundance, surfeit

അർത്ഥം : ಅರ್ಥಾಲಂಕಾರದಲ್ಲಿ ಯಾವುದೋ ಒಂದು ವಸ್ತುವನ್ನು ಅತಿಯಾಗಿ ವರ್ಣನೆ ಮಾಡಿರುವರೋ

ഉദാഹരണം : ಈ ಕವಿತೆಯಲ್ಲಿ ನಾಯಕಿಯ ರೂಪವನ್ನು ಅತಿಶಯೋಕ್ತಿಯಾಗಿ ಹೊಗಳಿದ್ದಾರೆ.

പര്യായപദങ്ങൾ : ಅತಿಶಯೋಕ್ತಿ, ಹೆಚ್ಚಾಗಿ

ಅಧಿಕ   ಗುಣವಾಚಕ

അർത്ഥം : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ

ഉദാഹരണം : ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.

പര്യായപദങ്ങൾ : ಅಧಿಕವಾದ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ


മറ്റ് ഭാഷകളിലേക്കുള്ള വിവർത്തനം :

नियत, प्रचलित या साधारण से अधिक या जो आवश्यकतावश बाद में जोड़ा या बढ़ाया गया हो।

इस मँहगाई में अतिरिक्त आय के बग़ैर घर का खर्च चलाना मुश्किल हो जाता है।
अडिशनल, अडिश्नल, अतिरिक्त, ऊपरी, एक्स्ट्रा, बालाई

Further or added.

Called for additional troops.
Need extra help.
An extra pair of shoes.
additional, extra