അർത്ഥം : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು
ഉദാഹരണം :
ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.
പര്യായപദങ്ങൾ : ಅಧಿಪತ್ಯ, ಒಡೆತನ, ಸ್ವಾಮ್ಯ
മറ്റ് ഭാഷകളിലേക്കുള്ള വിവർത്തനം :
अधिपति होने की अवस्था या भाव।
पहले भारत पर विदेशियों का आधिपत्य था।അർത്ഥം : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ
ഉദാഹരണം :
ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.
പര്യായപദങ്ങൾ : ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ
മറ്റ് ഭാഷകളിലേക്കുള്ള വിവർത്തനം :
A power to affect persons or events especially power based on prestige etc.
Used her parents' influence to get the job.അർത്ഥം : ಅವಳ ಶಕ್ತಿ ಅಧಿಕಾರ, ಬಲವನ್ನು ಸಮರ್ಥವಾಗಿ ಉಪಯೋಗಿಸಿ ತನ್ನ ಕೆಲಸ ಮಾಡುವವಳು
ഉദാഹരണം :
ಇಂದಿರ ಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ 1955 ಆಪತ್ ಕಾಲವೆಂದು ಘೋಷಣೆ ಮಾಡುವರು.
പര്യായപദങ്ങൾ : ಆಜ್ಞೆ, ಕಾನೂನು, ಪ್ರಭುತ್ವ
മറ്റ് ഭാഷകളിലേക്കുള്ള വിവർത്തനം :
The power or right to give orders or make decisions.
He has the authority to issue warrants.അർത്ഥം : ಅಧಿಕಾರ ಹೊಂದುವ ಸ್ಥಿತಿ, ಗುಣ ಅಥವಾ ಭಾವನೆ
ഉദാഹരണം :
ಯಾರೂ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಇಚ್ಚಿಸುವುದಿಲ್ಲ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯೋಗ್ಯತೆ ಮತ್ತು ಸಮರ್ಥನಿರುವ ಕಾರಣ ಯಾವುದೋ ಒಂದರಲ್ಲಿ ಏನನ್ನಾದರೂ ಸಾಧಿಸಿ ತೋರಿಸುವ ಶಕ್ತಿ ಬರುವುದು
ഉദാഹരണം :
ಕೆಲವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ.
മറ്റ് ഭാഷകളിലേക്കുള്ള വിവർത്തനം :
The power or right to give orders or make decisions.
He has the authority to issue warrants.അർത്ഥം : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು
ഉദാഹരണം :
ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.
മറ്റ് ഭാഷകളിലേക്കുള്ള വിവർത്തനം :
അർത്ഥം : ಸರ್ಕಾರದ ಆಡಳಿತವನ್ನು ನಡೆಸುವುದು
ഉദാഹരണം :
ಯಾವ ಅಧಿಕಾರಿಯೂ ಸರಕಾರಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು.
പര്യായപദങ്ങൾ : ಆದೇಶ, ಆಳ್ವಿಕೆ, ಪ್ರಭುತ್ವ
മറ്റ് ഭാഷകളിലേക്കുള്ള വിവർത്തനം :
राज्य के कार्यों का प्रबंध और संचालन।
आजकल देश का शासन भ्रष्टाचारियों के हाथ में है।അർത്ഥം : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ
ഉദാഹരണം :
ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.
പര്യായപദങ്ങൾ : ಅಧಿಕಾರದ, ಅಧಿಕಾರವಿರು, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ, ಸಾಮರ್ಥ್ಯವಿರುವಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ ಅಥವಾ ಏನನ್ನೋ ಮಾಡಲು ಅಥವಾ ಪಡೆಯಲು ಅಧಿಕಾರ ಇರುವಂತಹ
ഉദാഹരണം :
ಅಜ್ಜಿಯ ಮರಣಶಾಸನದ ಪ್ರಕಾರ ರಾಮ ಸಹ ಈ ಮನೆಯಲ್ಲಿ ಇರುವ ಅಧಿಕಾರ ಪಡೆದಿದ್ದಾನೆ.
പര്യായപദങ്ങൾ : ಅಧಿಕಾರ ಪಡೆದ, ಹಕ್ಕು, ಹಕ್ಕುದಾರ
മറ്റ് ഭാഷകളിലേക്കുള്ള വിവർത്തനം :
जिसे अधिकार दिया गया हो या जिसे कुछ करने या पाने का अधिकार हो।
दादी की वसीयत के अनुसार राम भी इस घर में रहने का अधिकारी है।Having authority or ascendancy or influence.
An important official.