അർത്ഥം : ಅಧಿಕಾರಯುತ್ತತೆಗೆ ಸಂಬಂಧಿಸಿದ
ഉദാഹരണം :
ಅವನು ಅಧಿಕೃತವಾದ ಕೆಲಸದ ಮೇಲೆ ಹೊರಗಡೆ ಹೋಗಿದ್ದಾನೆ.
പര്യായപദങ്ങൾ : ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ
അർത്ഥം : ಯಾರೋ ಒಬ್ಬರಿಗೆ ಯಾವುದೇ ಕೆಲಸ ಮಾಡಲು ಅಧಿಕಾರ ಅಥವಾ ಸ್ವತಂತ್ರ ನೀಡಿರುವ
ഉദാഹരണം :
ಈ ಕೆಲಸ ಮಾಡಲು ಪ್ರಬಂಧಕರು ನನಗೆ ಅಧಿಕೃತ ಅಧಿಕಾರ ನೀಡಿದ್ದಾರೆ.
പര്യായപദങ്ങൾ : ಅಧಿಕಾರಯುತ
മറ്റ് ഭാഷകളിലേക്കുള്ള വിവർത്തനം :
Given official approval to act.
An accredited college.അർത്ഥം : ಮಾತು ಮತ್ತು ನಿರ್ದೇಶನಗಳಲ್ಲಿ ತನಗೆ ಇರುವ ಅಧಿಕಾರವನ್ನು ಬಳಸಿಕೊಳ್ಳುವ ಗುಣ
ഉദാഹരണം :
ನಮ್ಮ ಕಂಪನಿಯ ನಿರ್ದೇಶಕರದು ಅಧಿಕಾರಯುತ ವರ್ತನೆ.
പര്യായപദങ്ങൾ : ಅಧಿಕಾರಯುತ, ಅಧಿಕಾರಿಕ
മറ്റ് ഭാഷകളിലേക്കുള്ള വിവർത്തനം :
जिसे अधिकार हो या जो अधिकार से पूर्ण हो।
इस संस्था में आपका भी अधिकारपूर्ण स्थान है।Having authority or ascendancy or influence.
An important official.അർത്ഥം : ಎಲ್ಲಾ ಕೆಲಸಗಳನ್ನು ಚೆನ್ನಾಗಿ ಮಾಡುವಂತಹ ಅಥವಾ ತನ್ನ ಕರ್ತವ್ಯವನ್ನು ಪ್ರಾಮಾಣಿಕತನದಿಂದ ಪಾಲಿಸುವಂತಹ
ഉദാഹരണം :
ರಾಜನು ಅಧಿಕಾರಯುತ ಮಂತ್ರಿಗೆ ಕಾರ್ಯಗಳನ್ನು ವಹಿಸಿ ತಾನು ನಿಶ್ಚಿಂತನಾದನು.
പര്യായപദങ്ങൾ : ಅಧಿಕಾರಯುತ, ಅಧಿಕಾರಿಕ, ಪ್ರಮಾಣಿತ
മറ്റ് ഭാഷകളിലേക്കുള്ള വിവർത്തനം :
Having authority or ascendancy or influence.
An important official.അർത്ഥം : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ
ഉദാഹരണം :
ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
പര്യായപദങ്ങൾ : ಅಕ್ರಮ, ಅಕ್ರಮವಾದ, ಅಕ್ರಮವಾದಂತಹ, ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ಯಾರೋ ಒಬ್ಬರ ಅಧೀನದಲ್ಲಿ ಅಥವಾ ಅಧಿಕಾರದಲ್ಲಿ ಇರುವುದೋ
ഉദാഹരണം :
ಅವನು ತನ್ನ ಅಧಿಕೃತ ಸಂಪತ್ತನ್ನು ದಾನ ಮಾಡಲು ಇಚ್ಛಿಸುತ್ತಾನೆ.
പര്യായപദങ്ങൾ : ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಅಧಿಕಾರಯುತ್ತತೆಗೆ ಸಂಬಂಧಿಸಿದ
ഉദാഹരണം :
ಅವನು ಅಧಿಕೃತ ಆಜ್ಞೆಯನ್ನು ಹೊರಡಿಸಿದ.
പര്യായപദങ്ങൾ : ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ
മറ്റ് ഭാഷകളിലേക്കുള്ള വിവർത്തനം :
Of or relating to or resembling a bureaucrat or bureaucracy.
His bureaucratic behavior annoyed his colleagues.അർത്ഥം : ಯಾವುದೋ ಒಂದು ಮಾತು ಅಥವಾ ಕೆಲಸಕ್ಕೆ ಆಧಾರದ ರೂಪದಲ್ಲಿ ಇರುವ
ഉദാഹരണം :
ನಾವು ಯಾವುದೇ ವಿಷಯವನ್ನು ಗ್ರಹಿಸಬೇಕಾದರೆ ನಮ್ಮ ಅಧಿಕೃತ ಭಾಷೆಯಿಂದ ಮಾತ್ರ ಚನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯ.
മറ്റ് ഭാഷകളിലേക്കുള്ള വിവർത്തനം :
जो किसी बात या काम के लिए आधार स्वरूप हो।
हमें कोई भी विषय अपनी आधारिक भाषा में अधिक अच्छे से समझ में आती है।