അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಯಾವುದೇ ವಿಷಯವನ್ನು ಆಳವಾಗಿ ತಿಳಿಯಲು ಆಯಾ ವಿಷಯದಲ್ಲಿ ಹೆಚ್ಚಿನ ಓದಿಗೆ ತೆರೆದುಕೊಳ್ಳುವುದು
ഉദാഹരണം : ಅವನು ಸಂಸ್ಕೃತವನ್ನು ಅಧ್ಯಯನ ಮಾಡಲು ಕಾಶಿಗೆ ಹೋದನು.
പര്യായപദങ്ങൾ : ಜ್ಞಾನಾರ್ಜನೆ
മറ്റ് ഭാഷകളിലേക്കുള്ള വിവർത്തനം :हिन्दी English
किसी विषय के सब अंगों या गूढ़ तत्वों का ज्ञान प्राप्त करने के लिए उसे देखने, समझने या पढ़ने की क्रिया।
Applying the mind to learning and understanding a subject (especially by reading).
അർത്ഥം : ನಿಯಮಿತವಾದ ಅಥವಾ ವಿಧಿಪೂರ್ವಕವಾದ ಧರ್ಮಗ್ರಂಥವನ್ನು ಓದುವ ಕ್ರಿಯೆ ಅಥವಾ ಭಾವ
ഉദാഹരണം : ಈ ದೇವಾಲಯದಲ್ಲಿ ಅಖಂಡ ರಾಮಾಯಣದ ಅಧ್ಯಯನವನ್ನು ಏರ್ಪಡಿಸಲಾಗಿದೆ.
പര്യായപദങ്ങൾ : ಅಧ್ಯಾಯ, ಅಭ್ಯಾಸ, ಓದುವುದು, ಪರಿಚ್ಛೇದ, ಪಾಠ
മറ്റ് ഭാഷകളിലേക്കുള്ള വിവർത്തനം :हिन्दी
नियम या विधिपूर्वक धर्मग्रंथ पढ़ने की क्रिया या भाव।
ഇൻസ്റ്റാൾ ചെയ്യുക