അർത്ഥം : ಓದು ಬರಹ ಬಾರದ ಅವಸ್ಥೆ ಅಥವಾ ಭಾವ
ഉദാഹരണം :
ಅನಕ್ಷರತೆಯನ್ನು ದೂರ ಮಾಡಿ ನಾಗರೀಕರನ್ನು ಶಿಕ್ಷಿತರನ್ನಾಗಿ ಮಾಡುವುದಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಪ್ರಾರಂಭಿಸಿದೆ.
പര്യായപദങ്ങൾ : ಅಶಿಕ್ಷಿತತ
മറ്റ് ഭാഷകളിലേക്കുള്ള വിവർത്തനം :
अनपढ़ होने की अवस्था या भाव।
अनपढ़ता दूर करके नागरिकों को शिक्षित करने के लिए हमें और अधिक कारगर कदम उठाने होंगे।അർത്ഥം : ಶಿಕ್ಷಣದ ಅಭಾವ
ഉദാഹരണം :
ಅಶಿಕ್ಷಣವನ್ನು ದೂರ ಮಾಡುವುದಕ್ಕಾಗಿ ನಾನು ಸರ್ಕಾರದೊಂದಿಗೆ ಕೈ ಜೋಡಿಸ ಬೇಕು.
പര്യായപദങ്ങൾ : ಅಶಿಕ್ಷಣ
മറ്റ് ഭാഷകളിലേക്കുള്ള വിവർത്തനം :
അർത്ഥം : ನಿರಕ್ಷರತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ഉദാഹരണം :
ಅನಕ್ಷರತೆಯು ಸಮಾಜದ ಪ್ರಗತಿಗೆ ಬಾಧಕವಾಗಿದೆ.
പര്യായപദങ്ങൾ : ನಿರಕ್ಷರತೆ
മറ്റ് ഭാഷകളിലേക്കുള്ള വിവർത്തനം :