പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅನಿರ್ವಚನೀಯ എന്ന വാക്കിന്റെ അർത്ഥവും ഉദാഹരണവും.

ಅನಿರ್ವಚನೀಯ   ಗುಣವಾಚಕ

അർത്ഥം : (ಈ ರೀತಿಯ ಅಸಾಧಾರ ಮತ್ತು ವಿಲಕ್ಷಣ ಮಾತು ಅಥವಾ ವಸ್ತು) ಯಾವುದರ ಕಾರಣ ಅಥವಾ ಮೂಲ ತಿಳಿಯಲು ಆಗುವುದಿಲ್ಲವೋ

ഉദാഹരണം : ಅನಿರ್ವಚನೀಯವಾದ ಪ್ರಕೃತಿಯು ಪ್ರತಿಯೊಬ್ಬರಿಗೂ ಬೇರೆಯದ್ದೇ ಆಗಿರುತ್ತದೆ.

പര്യായപദങ്ങൾ : ಅನಿರ್ವಚನೀಯವಾದ, ಅನಿರ್ವಚನೀಯವಾದಂತ, ಅನಿರ್ವಚನೀಯವಾದಂತಹ, ಲಕ್ಷಣ ನೀಡಲಾಗದ, ಲಕ್ಷಣ ನೀಡಲಾಗದಂತ, ಲಕ್ಷಣ ನೀಡಲಾಗದಂತಹ, ವಿವರಿಸಲಾಗದ, ವಿವರಿಸಲಾಗದಂತ


മറ്റ് ഭാഷകളിലേക്കുള്ള വിവർത്തനം :

(ऐसी असाधारण और विलक्षण बात या वस्तु) जिसका कारण या मूल समझ में न आवे।

अव्याख्येय प्रकृति हर किसी को अलग ही प्रतीत होती है।
अव्याख्येय

അർത്ഥം : ಯಾವುದನ್ನೇ ಆಗಲಿ ಹೇಳಲು, ವಿವರಿಸಲು ಸಾಧ್ಯವಾಗದೇ ಇರುವುದು

ഉദാഹരണം : ನಾನು ಹಿಮಾಲಯಕ್ಕೆ ಹೋದಾಗ ಅನಿರ್ವಚನೀಯ ಅನುಭವವಾಯಿತು.

പര്യായപദങ്ങൾ : ಅನಿರ್ವಚನೀಯವಾದ, ಅನಿರ್ವಚನೀಯವಾದಂತ, ಅನಿರ್ವಚನೀಯವಾದಂತಹ, ವಿವರಿಸಲಾಗದ, ವಿವರಿಸಲಾಗದಂತ, ವಿವರಿಸಲಾಗದಂತಹ


മറ്റ് ഭാഷകളിലേക്കുള്ള വിവർത്തനം :

जो कथनीय न हो।

मेरे कुछ अनुभव अकथनीय हैं।
अकथ, अकथनीय, अकथ्य, अवक्तव्य, अवचनीय, अवद्य, अवाच्य, असंभाष्य, असम्भाष्य

Defying expression or description.

Indefinable yearnings.
Indescribable beauty.
Ineffable ecstasy.
Inexpressible anguish.
Unspeakable happiness.
Unutterable contempt.
A thing of untellable splendor.
indefinable, indescribable, ineffable, unspeakable, untellable, unutterable

അർത്ഥം : ಯಾವುದನ್ನು ವಿವರಿಸಲು ಆಗುವುದಿಲ್ಲವೋ

ഉദാഹരണം : ಈ ಕಥೆಯಲ್ಲಿ ವಿವರಿಸಲಾಗದಂತ ಅನೇಕ ಘಟನೆಗಳಿವೆ.

പര്യായപദങ്ങൾ : ಅನಿರ್ವಚನೀಯವಾದ, ಅನಿರ್ವಚನೀಯವಾದಂತ, ಅನಿರ್ವಚನೀಯವಾದಂತಹ, ಲಕ್ಷಣ ನೀಡಲಾಗದ, ಲಕ್ಷಣ ನೀಡಲಾಗದಂತ, ಲಕ್ಷಣ ನೀಡಲಾಗದಂತಹ, ವಿವರಿಸಲಾಗದ, ವಿವರಿಸಲಾಗದಂತ


മറ്റ് ഭാഷകളിലേക്കുള്ള വിവർത്തനം :

व्याख्या के अयोग्य या जिसकी व्याख्या या स्पष्टीकरण न हो सकती हो।

यह कहानी पाठक को एक अव्याख्येय पीड़ा में अकेला छोड़ देती हैं।
अव्याख्येय

Defying expression or description.

Indefinable yearnings.
Indescribable beauty.
Ineffable ecstasy.
Inexpressible anguish.
Unspeakable happiness.
Unutterable contempt.
A thing of untellable splendor.
indefinable, indescribable, ineffable, unspeakable, untellable, unutterable