അർത്ഥം : ತಲೆಮರೆಸಿಕೊಂಡ ಅಥವಾ ಕಳೆದುಹೋದ ವ್ಯಕ್ತಿ ಅಥವಾ ವಸ್ತುವನ್ನು ಹುಡುಕುವ ಕ್ರಿಯೆ
ഉദാഹരണം :
ಪೋಲೀಸರು ಕೊಲೆಗಾರನನ್ನು ಹುಡುಕುತ್ತಿದ್ದಾರೆ.
പര്യായപദങ്ങൾ : ತಪಾಸಣೆ, ಶೋಧನೆ, ಹುಡುಕುವಿಕೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಿಷಯವನ್ನು ಚೆನ್ನಾಗಿ ಪಿರಿಶೀಲಿಸಿ ಅದರ ಸಂಬಂದವಾಗಿ ಹೊಸ ವಿಷಯ ಅಥವಾ ತತ್ವಗಳನ್ನು ಕಂಡುಹಿಡಿಯುವ ಕ್ರಿಯೆ
ഉദാഹരണം :
ರೋಬೋಟ್ ವೈಜ್ಞಾನಿಕ ಸಂಶೋಧನೆಯಾಗಿದೆ
പര്യായപദങ്ങൾ : ಅನುಸಂಧಾನ, ರಿಸರ್ಚ್, ರೀಸರ್ಚ್, ಶೋಧ, ಶೋಧಕಾರ್ಯ, ಶೋಧನೆ, ಸಂಶೋಧನೆ, ಹುಡುಕಾಟ
മറ്റ് ഭാഷകളിലേക്കുള്ള വിവർത്തനം :
Systematic investigation to establish facts.
research