അർത്ഥം : ಬೇಯಿಸದೆ ಇರುವ ಸ್ಥಿತಿ
ഉദാഹരണം :
ಇಷ್ಟೊಂದು ಬೇಯಿಸಿದ ನಂತರವು ಅದು ಬೇಯದೆ ಹಾಗೆ ಇರುವುದು.
പര്യായപദങ്ങൾ : ಕಚ್ಚಾ, ಬೇಯದ, ಬೇಯೆದೆ
മറ്റ് ഭാഷകളിലേക്കുള്ള വിവർത്തനം :
The state of being crude and incomplete and imperfect.
The study was criticized for incompleteness of data but it stimulated further research.അർത്ഥം : ತರಕಾರಿಗಳನ್ನು ಒಲೆಯ ಮೇಲಿಟ್ಟು ಬೇಯಿಸಿದರು ಒಮ್ಮೊಮ್ಮೆ ಸರಿಯಾಗಿ ಬೇಯುವುದಿಲ್ಲ
ഉദാഹരണം :
ಅರೆ ಬೆಂದ ತರಕಾರಿಗಳು ತಿನ್ನಲು ರುಚಿಸುವುದಿಲ್ಲ.
പര്യായപദങ്ങൾ : ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ, ಅರೆ ಬೆಂದ, ಅರೆ ಬೆಂದಂತ, ಅರೆ ಬೆಂದಂತಹ, ಅರೆ-ಬೆಂದಂತ, ಅರೆ-ಬೆಂದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಪೂರ್ತಿ ಪಕ್ವವಾಗದೇ ಅರೆಬರೆಯಾಗಿರುವಂತಹದ್ದು
ഉദാഹരണം :
ರಾಮನು ಅಪಕ್ವ ಮಾವಿನ ಹಣ್ಣನ್ನು ತಿಂದನು.
പര്യായപദങ്ങൾ : ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ, ಪಕ್ವವಾಗದ, ಪಕ್ವವಾಗದಂತ, ಪಕ್ವವಾಗದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ತುಂಬಾ ಸಮಯದವರೆಗೆ ಇರುವುದಿಲ್ಲವೋ ಅಥವಾ ಕೆಲವು ಸಮಯದ ನಂತರ ಹೊರಟುಹೋಗುತ್ತದೆಯೋ (ಬಣ್ಣ)
ഉദാഹരണം :
ಈ ಸೀರೆಯ ಅಪಕ್ವವಾದ ಬಣ್ಣ ಒಂದೇ ಹೊಗೆತಕ್ಕೆ ಹೊರಟು ಹೋಯಿತು.
പര്യായപദങ്ങൾ : ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ
മറ്റ് ഭാഷകളിലേക്കുള്ള വിവർത്തനം :
जो ज्यादा समय तक न रहता हो अपितु कुछ समय के बाद उड़ जाता हो (रंग)।
इस साड़ी का कच्चा रंग एक धुलाई में ही निकल गया।Able to be eradicated or rooted out.
eradicableഅർത്ഥം : ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು
ഉദാഹരണം :
ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.
പര്യായപദങ്ങൾ : ಅನನುಭವ, ಅನನುಭವವಾದ, ಅನನುಭವವಾದಂತ, ಅನನುಭವವಾದಂತಹ, ಅನುಭವವಿಲ್ಲದ, ಅನುಭವವಿಲ್ಲದಂತ, ಅನುಭವವಿಲ್ಲದಂತಹ, ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ
മറ്റ് ഭാഷകളിലേക്കുള്ള വിവർത്തനം :