അർത്ഥം : ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲಾರದ ಸ್ಥಿತಿ
ഉദാഹരണം :
ಸಾಕ್ಷ್ಯಾಧಾರಗಳ ಸಮೇತ ಆತನು ಕಳ್ಳತನ ಮಾಡಿ ಸಿಕ್ಕಿಕೊಂಡಿರುವುದರಿಂದ ಅವನು ಅನಿವಾರ್ಯವಾಗಿ ತನ್ನ ತಪ್ಪನ್ನು ಒಪ್ಪಿಕೊಳ್ಳಲೇಬೇಕಾಯಿತು.
പര്യായപദങ്ങൾ : ಅನಿವಾರ್ಯ, ಅನಿವಾರ್ಯವಾದ, ಅನಿವಾರ್ಯವಾದಂತ, ಅನಿವಾರ್ಯವಾದಂತಹ, ಅಪರಿಹಾರ್ಯ, ಅಪರಿಹಾರ್ಯವಾದ, ಅಪರಿಹಾರ್ಯವಾದಂತ
മറ്റ് ഭാഷകളിലേക്കുള്ള വിവർത്തനം :
Required by rule.
In most schools physical education is compulsory.