അർത്ഥം : ಯಾವುದೇ ಮಿತಿ ಇರದುದು
ഉദാഹരണം :
ಸ್ವಾಮೀಜಿಗಳು ಭಗವಂತನ ಮಹಿಮೆ ಅಪಾರ ಎಂದರು.
പര്യായപദങ്ങൾ : ಅಪಾರ, ಅಪಾರವಾದಂತ, ಅಪಾರವಾದಂತಹ, ಅಮಿತ, ಅಮಿತವಾದ, ಅಮಿತವಾದಂತ, ಅಮಿತವಾದಂತಹ, ಎಲ್ಲೆಯಿಲ್ಲದ, ಎಲ್ಲೆಯಿಲ್ಲದಂತ, ಎಲ್ಲೆಯಿಲ್ಲದಂತಹ, ಮಿತಿಯಿಲ್ಲದ, ಮಿತಿಯಿಲ್ಲದಂತ, ಮಿತಿಯಿಲ್ಲದಂತಹ, ಸೀಮಾ ರಹಿತ, ಸೀಮಾ ರಹಿತವಾದ, ಸೀಮಾ ರಹಿತವಾದಂತ, ಸೀಮಾ ರಹಿತವಾದಂತಹ
മറ്റ് ഭാഷകളിലേക്കുള്ള വിവർത്തനം :
जिसकी सीमा न हो।
संतजी भगवान की असीम लीला का गुणगान कर रहे हैं।അർത്ഥം : ಯಾರೋ ಒಬ್ಬರ ಆಳವಾದ ಜ್ಞಾನ ತಿಳಿಯದೆ ಹೋಗುವಂತಹ
ഉദാഹരണം :
ಪಂಡಿತ್ ಸುನೀಲ್ ಅವರು ಬಹಳ ಆಳವಾಗಿ ಎಲ್ಲಾ ತಿಳಿದುಕೊಂಡಿದ್ದಾರೆ.
പര്യായപദങ്ങൾ : ಅಪಾರವಾದಂತ, ಅಪಾರವಾದಂತಹ, ಗಹನವಾದ, ಗಹನವಾದಂತ, ಗಹನವಾದಂತಹ, ಬಹಳ ಆಳವಾದ, ಬಹಳ ಆಳವಾದಂತ, ಬಹಳ ಆಳವಾದಂತಹ
മറ്റ് ഭാഷകളിലേക്കുള്ള വിവർത്തനം :