പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಫೀಮು എന്ന വാക്കിന്റെ അർത്ഥവും ഉദാഹരണവും.

ಅಫೀಮು   ನಾಮಪದ

അർത്ഥം : ಒಂದು ಬಗೆಯ ಗಸಗಸೆಯ ಗಿಡದ ರಸದಿಂದ ತಯಾರಿಸಿದ, ಉತ್ತೇಜಕವಾಗಿ ಮಯಕ ಅಥವಾ ನಿದ್ದೆ ಬರಿಸುವುದಕ್ಕಾಗಿ ಅದರ ಹೊಗೆಯನ್ನು ಸೇದುವ ಅಥವಾ ಅದನ್ನು ಹಾಗೆಯೇ ತಿನ್ನುವ, ಶಾಮಕ ಔಷಧದಲ್ಲಿ ಬಳಸುವ, ಕೆಂಪು ಛಾಯೆಯ ಕಂದು ಬಣ್ಣದ, ಕಟು ವಾಸನೆಯ, ಒಂದು ಕಹಿಯಾದ ಔಷಧ ವಸ್ತು

ഉദാഹരണം : ಸುರೇಶನು ಅಫೀಮಿಗೆ ದಾಸನಾಗಿದ್ದಾನೆ.


മറ്റ് ഭാഷകളിലേക്കുള്ള വിവർത്തനം :

पोस्त के डोडे का गोंद जो कड़वा, मादक और विषाक्त होता।

सुरेश जब तक अफ़ीम नहीं खा लेता उसे नींद नहीं आती।
अफ़ीम, अफीम, अफू, अफेन, अफेल, अफ्यून, अरुण, अरुन, अहिफेन, आफू, आफूक, नागफेन, फणिफेन, हाफु

An addictive narcotic extracted from seed capsules of the opium poppy.

opium

അർത്ഥം : ಒಂದು ಗಿಡ ಅದರ ಹಣ್ಣಿನಿಂದ ಅಫೀಮನ್ನು ತಯಾರಿಸುತ್ತಾರೆ ಇದು ಒಂದು ತರಹದ ಮಾದಕದ್ರವ್ಯ

ഉദാഹരണം : ಅವನು ತನ್ನ ಮನೆಯ ಹಿತ್ತಿಲಿನಲ್ಲಿ ಅಫೀಮು ಹಾಕಿದ್ದಾನೆ.

പര്യായപദങ്ങൾ : ಅಫು


മറ്റ് ഭാഷകളിലേക്കുള്ള വിവർത്തനം :

वह पौधा जिसके डोडे में से अफ़ीम निकलती है।

उसने अपने घर के पिछवाड़े अफ़ीम लगाई है।
अफ़ीम, अफ़ू, अफीम, अफू, पोस्त, पोस्ता

Southwestern Asian herb with greyish leaves and white or reddish flowers. Source of opium.

opium poppy, papaver somniferum