അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ
ഉദാഹരണം : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.
പര്യായപദങ്ങൾ : ಅರಚು, ಆಕ್ರಂದನ, ಕರೆ, ಕರೆಯುವಿಕೆ, ಕೂಗು, ಕೂಗುವಿಕೆ
മറ്റ് ഭാഷകളിലേക്കുള്ള വിവർത്തനം :हिन्दी
वह ज़ोर का शब्द जो किसी को पुकारने के लिए किया जाय।
അർത്ഥം : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ
ഉദാഹരണം : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು
പര്യായപദങ്ങൾ : ಒದರುವಿಕೆ, ಚಿತ್ಕಾರ, ಬೊಬ್ಬೆ
चिल्लाने पर निकलने वाली आवाज।
അർത്ഥം : ಕೂಗಾಟದ ಕ್ರಿಯೆ ಅಥವಾ ಭಾವನೆ
ഉദാഹരണം : ಅವಳ ಕೂಗಾಟವನ್ನು ಕೇಳಿ ಭಯವಾಯಿತು.
പര്യായപദങ്ങൾ : ಅರಚಾಟ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ
चिल्लाने की क्रिया या भाव।
ഇൻസ്റ്റാൾ ചെയ്യുക