പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅರಿವಿಲ್ಲದಿರುವಿಕೆ എന്ന വാക്കിന്റെ അർത്ഥവും ഉദാഹരണവും.

അർത്ഥം : ಅರಿವಿಲ್ಲದಿರುವ ಸ್ಥಿತಿ ಅಥವಾ ಭಾವ

ഉദാഹരണം : ಅಜ್ಞತೆಯ ಕಾರಣ ನನ್ನಿಂದ ಒಳ್ಳೆಯ ಕೆಲಸ ಮಾಡಲು ಆಗಲಿಲ್ಲ.

പര്യായപദങ്ങൾ : ಅಜ್ಞತೆ, ಅಜ್ಞಾನ, ಅಸಂವೇದಿತ್ವ


മറ്റ് ഭാഷകളിലേക്കുള്ള വിവർത്തനം :

अनभिज्ञ होने की अवस्था या भाव।

मेरी अनभिज्ञता की वजह से अच्छा काम हाथ से निकल गया।
अजानपन, अज्ञता, अनजानपन, अनभिज्ञता, गफलत, ग़फ़लत, बेखबरी, बेख़बरी

Unconsciousness resulting from lack of knowledge or attention.

unawareness, unknowingness

അർത്ഥം : ಜೀವಾತ್ಮಕ್ಕೆ ಗುಣ ಮತ್ತು ಗುಣದ ಭಿನ್ನತೆಗಳನ್ನು ತಿಳಿದುಕೊಳ್ಳದಿರುವ ಅವಿವೇಕಿ (ಆಧ್ಯಾತ್ಮ)

ഉദാഹരണം : ಅಜ್ಞಾನವೇ ಎಲ್ಲಾ ದುಃಖಗಳಿಗೆ ಕಾರಣ.

പര്യായപദങ്ങൾ : ಅಜ್ಞಾನ


മറ്റ് ഭാഷകളിലേക്കുള്ള വിവർത്തനം :

जीवात्मा को गुण और गुण के कार्यों से पृथक न समझने का अविवेक (अध्यात्म)।

अज्ञान ही सब दुखों का कारण है।
अज्ञान, अज्ञानता, अज्ञानपन, अव्याकृत

അർത്ഥം : ಅರಿವನ್ನು ಹೊಂದಿಲ್ಲದಂತಹ

ഉദാഹരണം : ನಾನು ಮೂರ್ಖ ವಿದ್ಯಾರ್ಥಿಗಳಿಗೆ ತಿಳಿವಳಿಕೆಯನ್ನು ನೀಡುತ್ತಾ-ನೀಡುತ್ತಾ ಸುಸ್ತಾದೆ.

പര്യായപദങ്ങൾ : ಅಜ್ಞಾನಿಯಾದ, ಅಜ್ಞಾನಿಯಾದಂತ, ಅಜ್ಞಾನಿಯಾದಂತಹ, ಅರಿವಿಲ್ಲದ, ಅರಿವಿಲ್ಲದಂತ, ಅರಿವಿಲ್ಲದಂತಹ, ಅರಿವಿಲ್ಲದಿರುವಿಕೆಯ, ಅರಿವಿಲ್ಲದಿರುವಿಕೆಯಂತ, ಅರಿವಿಲ್ಲದಿರುವಿಕೆಯಂತಹ, ಜ್ಞಾನವಿಲ್ಲದ, ಜ್ಞಾನವಿಲ್ಲದಂತ, ಜ್ಞಾನವಿಲ್ಲದಂತಹ, ಮೂರ್ಖನಾದ, ಮೂರ್ಖನಾದಂತ, ಮೂರ್ಖನಾದಂತಹ


മറ്റ് ഭാഷകളിലേക്കുള്ള വിവർത്തനം :

जिसने न समझा हो।

मैं बेसमझ छात्रों को समझाते-समझाते थक गई।
अनसमझ, अनसमझा, नासमझ, बेसमझ