അർത്ഥം : ಯೋಚಿಸುವ, ತಿಳಿದುಕೊಳ್ಳುವ ಮತ್ತು ನಿಶ್ಚಯಿಸುವ ವೃತ್ತಿಸ್ವಭಾವ ಅಥವಾ ಮಾನಸಿಕ ಶಕ್ತಿ
ഉദാഹരണം :
ಹೆಂಗಸರ ಬುದ್ಧಿಯ ಪ್ರಕಾರ ರಾಜನಾಗುವ ಅಪೇಕ್ಷೆ ನಮ್ಮ ಬುದ್ಧಿಯ ಪ್ರಕಾರ ಫಕೀರಭಿಕ್ಷುಕನಾಗುವುದಕ್ಕಿಂದ ತುಂಬಾ ಒಳ್ಳೆಯ ಅಭಿಪ್ರಾಯವಾಗಿದೆ.
പര്യായപദങ്ങൾ : ತಿಳಿವು, ತಿಳುವಳಿಕೆ, ಪ್ರಜ್ಞೆ, ಬುದ್ಧಿ, ವಿವೇಕ
മറ്റ് ഭാഷകളിലേക്കുള്ള വിവർത്തനം :
सोचने समझने और निश्चय करने की वृत्ति या मानसिक शक्ति।
औरों की बुद्धि से राजा बनने की अपेक्षा अपनी बुद्धि से फ़कीर बनना ज़्यादा अच्छा है।അർത്ഥം : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
ഉദാഹരണം :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
പര്യായപദങ്ങൾ : ಎಚ್ಚರ, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
മറ്റ് ഭാഷകളിലേക്കുള്ള വിവർത്തനം :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.അർത്ഥം : ಯಾವುದೇ ವಸ್ತು ವಿಷಯದ ಬಗ್ಗೆ ಇರುವ ಹೆಚ್ಚಿನ ತಿಳುವಳಿಕೆ
ഉദാഹരണം :
ಕಾವ್ಯಮೀಮಾಂಸೆಯ ಜ್ಞಾನ ಹಳಗನ್ನಡ ಸಾಹಿತ್ಯದಲ್ಲಿ ಅಪಾರವಾಗಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಬುದ್ಧಿವಂತಿಕೆಯ ಅವಸ್ಥೆ ಅಥವಾ ಬಾವ
ഉദാഹരണം :
ಬುದ್ಧಿವಂತಿಕೆಯಿಂದ ಯಾವುದಾದರು ಕೆಲಸವನ್ನು ಸುಲಭವಾಗಿ ಮಾಡಬಹುದು.
പര്യായപദങ്ങൾ : ತಿಳಿವಳಿಕೆ, ಬುದ್ಧಿವಂತಿಕೆ, ಬುದ್ಧಿಶಕ್ತಿ
മറ്റ് ഭാഷകളിലേക്കുള്ള വിവർത്തനം :
युक्ति से पूर्ण होने की अवस्था या भाव।
युक्तिपूर्णता से कोई भी काम आसानी से किया जा सकता है।