പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅರ್ಪಣೆ എന്ന വാക്കിന്റെ അർത്ഥവും ഉദാഹരണവും.

ಅರ್ಪಣೆ   ನಾಮಪದ

അർത്ഥം : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

ഉദാഹരണം : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

പര്യായപദങ്ങൾ : ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿ, ಬಲಿದಾನ, ಸಮರ್ಪಣೆ


മറ്റ് ഭാഷകളിലേക്കുള്ള വിവർത്തനം :

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness

അർത്ഥം : ತನ್ನಲ್ಲಿರುವ ಯಾವುದಾದರೊಂದನ್ನು ಕೊಡುವುದು ಅಥವಾ ತನ್ನಲ್ಲಿರುವುದನ್ನು ಅಥವಾ ತನ್ನನ್ನೇ ಕೊಟ್ಟುಕೊಳ್ಳುವಿಕೆ

ഉദാഹരണം : ನಿಷ್ಠಾವಂತ ಸಂತನು ತನ್ನ ಮನಸ್ಸನ್ನು ಭಗವಂತನಿಗೆ ಅರ್ಪಣೆ ಮಾಡಿದ್ದಾನೆ. ಅವನು ಅವಳ ಪ್ರೀತಿಗಾಗಿ ಸರ್ವವನ್ನೂ ಅವಳಿಗಾಗಿ ಅರ್ಪಣೆ ಮಾಡಿದ.

പര്യായപദങ്ങൾ : ಸರ್ಮಪಣೆ


മറ്റ് ഭാഷകളിലേക്കുള്ള വിവർത്തനം :

किसी को कुछ देने, सौंपने या भेंट करने की क्रिया।

सच्चा संत अपना सब कुछ भगवान को अर्पण कर देता है।
अरपन, अर्पण