അർത്ഥം : ಸ್ಥಿರವಾದ ನಿವಾಸ ಇಲ್ಲದೆ ಕಾರಣ ಯಾವಾಗಲು ಒಂದು ಕಡೆಯಿಂದ ಮತ್ತೊಂದು ಕಡೆ ತಿರುಗುವ ಜನರು
ഉദാഹരണം :
ರಸ್ತೆಯ ಪಕ್ಕದಲ್ಲಿರುವ ಯಾತ್ರಿಕರ ತಂಗುದಾಣದಲ್ಲಿ ಅಲೆಮಾರಿಗಳು ತಂಗಿದ್ದರು
പര്യായപദങ്ങൾ : ಉಂಡಾಡಿ, ಪೋಲಿ, ಸಂಚಾರಿ
മറ്റ് ഭാഷകളിലേക്കുള്ള വിവർത്തനം :
A member of a people who have no permanent home but move about according to the seasons.
nomadഅർത്ഥം : ಯಾರೂ ದಿಕ್ಕಿಲ್ಲದ
ഉദാഹരണം :
ಅನಾಥ ನಾಯಿಯ ಸಂತಾನಹರಣ ಚಿಕಿತ್ಸೆ ಮಾಡಿಸಲಾಗಿದೆ
പര്യായപദങ്ങൾ : ಅನಾಥ
മറ്റ് ഭാഷകളിലേക്കുള്ള വിവർത്തനം :
അർത്ഥം : ಗೊತ್ತು ಗುರಿ ಇಲ್ಲದೆ ತಿರುಗಾಡುವವನು
ഉദാഹരണം :
ಯೋಗಿನಾಥನು ಒಬ್ಬ ಅಲೆಮಾರಿ ಸಂತ.
പര്യായപദങ്ങൾ : ಅಲೆಮಾರಿಯಾದ, ಅಲೆಮಾರಿಯಾದಂತ, ಅಲೆಮಾರಿಯಾದಂತಹ, ಅಲೆಯುವವ, ಅಲೆಯುವವನಾದ, ಅಲೆಯುವವನಾದಂತ, ಅಲೆಯುವವನಾದಂತಹ, ತಿರುಗಾಡುವವ, ತಿರುಗಾಡುವವನಾದ, ತಿರುಗಾಡುವವನಾದಂತ, ತಿರುಗಾಡುವವನಾದಂತಹ
മറ്റ് ഭാഷകളിലേക്കുള്ള വിവർത്തനം :
जो बहुत घूमता हो।
योगिराज हरिहरनजी एक घुमक्कड़ संत हैं।അർത്ഥം : ಒಂದು ಜಾಗದಲ್ಲೆ ನೆಲೆ ನಿಲ್ಲದೆ ಅಲೆದಾಡುವಂತಹ
ഉദാഹരണം :
ಭಾರತದಲ್ಲಿ ಇಂದಿಗೂ ಅಲೆಮಾರಿ ಸಮುದಾಯಗಳು ಉಳಿದಿವೆ.
മറ്റ് ഭാഷകളിലേക്കുള്ള വിവർത്തനം :