പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಲ್ಲಾಡಿಸು എന്ന വാക്കിന്റെ അർത്ഥവും ഉദാഹരണവും.

ಅಲ್ಲಾಡಿಸು   ಕ್ರಿಯಾಪದ

അർത്ഥം : ಅಲ್ಲಾಡಿಸು

ഉദാഹരണം : ಬಹಳ ಶೆಖೆಯಿಂದಾಗಿ ರಾಮನು ಬೀಸಣಿಗೆಯನ್ನು ಅಲ್ಲಾಡಿಸುತ್ತಿದ್ದಾನೆ.

പര്യായപദങ്ങൾ : ಬೀಸು


മറ്റ് ഭാഷകളിലേക്കുള്ള വിവർത്തനം :

चलायमान करना या किसी प्रकार की या किसी रूप में गति देना।

जरा चूल्हे पर चढ़ाई हुई तरकारी को हिला दीजिए।
चलाना, डुलाना, डोलाना, विलोड़ना, हिलाना

Move or cause to move back and forth.

The chemist shook the flask vigorously.
My hands were shaking.
agitate, shake

അർത്ഥം : ಯಾವುದನ್ನಾದರು ಬಳುಕಿಸುವ ಪ್ರವೃತ್ತಿ

ഉദാഹരണം : ನೃತ್ಯ ಮಾಡುತ್ತಿರುವ ಸಮಯದಲ್ಲಿ ನೃತ್ಯಕಾರ್ತಿಯು ಸೊಂಟವನ್ನು ಬಳುಕಿಸಿದಳು.

പര്യായപദങ്ങൾ : ಅಲುಗಿಸು, ಕುಲುಕಿಸು, ಬಳುಕಿಸು, ಸರಿದಾಡಿಸು


മറ്റ് ഭാഷകളിലേക്കുള്ള വിവർത്തനം :

किसी की भावनाओं को उकसाना या मन को विचलित करना।

ब्लैक होल के रहस्यों ने विज्ञान की दुनिया को हिला दिया है।
हिलाना

അർത്ഥം : ತೂಗಾಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

ഉദാഹരണം : ರಾಮನು ಮರದಲ್ಲಿರುವ ಮಾವಿನ ಹಣ್ಣನ್ನು ಕೀಳುವುದುಕ್ಕಾಗಿ ಮರವನ್ನು ತನ್ನ ಸ್ನೇಹಿತ ಕೈಯಿಂದ ತೂಗಾಡಿಸುತ್ತಿದ್ದಾನೆ.

പര്യായപദങ്ങൾ : ತೂಗಾಡಿಸು, ಬಳಕಿಸು, ಬಾಗಿಸು


മറ്റ് ഭാഷകളിലേക്കുള്ള വിവർത്തനം :

झुमाने का काम दूसरे से कराना।

ओझा रोगी को मंत्र के प्रताप से झुमवाते हैं।
झुमवाना

അർത്ഥം : ಅಲ್ಲಾಡಿಸಿ ಶಬ್ದ ಮಾಡುವಂತೆ ಮಾಡುವ ಪ್ರಕ್ರಿಯೆ

ഉദാഹരണം : ಮಂಚವನ್ನು ಅಲ್ಲಾಡಿಸ ಬೇಡ.


മറ്റ് ഭാഷകളിലേക്കുള്ള വിവർത്തനം :

मचमच शब्द करने में प्रवृत्त करना।

खटिया को मचकाओ मत।
मचकाना

അർത്ഥം : ಯಾವುದೋ ವಸ್ತು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳಗೆ ಭಾಗ ಯಾವುದೇ ಆದಾರವಿಲ್ಲದೆ ನಿಲ್ಲುವ ಪ್ರಕ್ರಿಯೆ

ഉദാഹരണം : ಶ್ಯಾಮ್ ಮೇಲ್ಛಾವಣಿಯ ಮೇಲೆ ನಿಂತು ಹಗ್ಗವನ್ನು ಅಲ್ಲಾಸುತ್ತಿದ್ದಾನೆ.

പര്യായപദങ്ങൾ : ತೂಗಾಡಿಸು, ನೇತಾಡಿಸು


മറ്റ് ഭാഷകളിലേക്കുള്ള വിവർത്തനം :

ऐसा करना कि ऊपर टिके रहने पर भी किसी वस्तु आदि का कुछ भाग नीचे की ओर कुछ दूर तक बिना आधार के रहे।

श्याम छत से एक रस्सी लटका रहा है।
लटकाना

Hang freely.

The secret police suspended their victims from the ceiling and beat them.
suspend

അർത്ഥം : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು

ഉദാഹരണം : ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.

പര്യായപദങ്ങൾ : ಅಲುಗಿಸು, ಬಳುಕಿಸು, ಸರಿದಾಡಿಸು


മറ്റ് ഭാഷകളിലേക്കുള്ള വിവർത്തനം :

स्थान से उठाना या इधर-उधर करना।

बड़े -बड़े राजा-महाराजा भी सीता स्वयंवर में शिव धनुष को न हिला सके।
हिलाना

Change the arrangement or position of.

agitate, commove, disturb, raise up, shake up, stir up, vex

അർത്ഥം : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

ഉദാഹരണം : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

പര്യായപദങ്ങൾ : ಅಲುಗಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಬಳುಕಿಸು, ಸರಿದಾಡಿಸು


മറ്റ് ഭാഷകളിലേക്കുള്ള വിവർത്തനം :

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake

അർത്ഥം : ಯಾರನ್ನಾದರೂ ನೇತಾಡಿಸುವ ಪ್ರವೃತ್ತಿ ಮಾಡುವುದು

ഉദാഹരണം : ಸೀತಾ ಗೀತಾಳನ್ನು ತೂಗಾಡಿಸುತ್ತಿದ್ದಾಳೆ.

പര്യായപദങ്ങൾ : ಜೋಲಾಡಿಸು, ತೂಗಾಡಿಸು, ನೇತಾಡಿಸು


മറ്റ് ഭാഷകളിലേക്കുള്ള വിവർത്തനം :

किसी को झूलने में प्रवृत्त करना।

सीता गीता को झुला झुला रही है।
झुलाना

Cause to dangle or hang freely.

He dangled the ornaments from the Christmas tree.
dangle