പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಲ್ಲಾಡು എന്ന വാക്കിന്റെ അർത്ഥവും ഉദാഹരണവും.

ಅಲ್ಲಾಡು   ನಾಮಪದ

അർത്ഥം : ಗಾಡಿ ಮೊದಲಾದವುಗಳನ್ನು ಓಡಿಸುವ ವಸ್ತುಗಳ ಅಲ್ಲಾಡುವಿಕೆಯಿಂದ ಉಂಟಾಗುವ ಪೆಟ್ಟು ಅಥವಾ ಆಘಾತ

ഉദാഹരണം : ಗಾಡಿ ಅಲ್ಲಾಡಿದಾಗ ಅವನು ಸೀನಿಂದ ಕೆಳಕ್ಕೆ ಬಿದ್ದನು.

പര്യായപദങ്ങൾ : ತೂರಾಡು


മറ്റ് ഭാഷകളിലേക്കുള്ള വിവർത്തനം :

गाड़ी आदि चलने वाली चीजों के हिलने-डोलने से लगने वाला धक्का।

गाड़ी के हिचकोले से वह सीट पर से नीचे गिर गया।
धचका, हचकोला, हिचकोला

An abrupt spasmodic movement.

jerk, jerking, jolt, saccade

ಅಲ್ಲಾಡು   ಕ್ರಿಯಾಪದ

അർത്ഥം : ಯಾವುದೋ ಒಂದು ವಸ್ತು ಅಲ್ಲಾಡಿದಾಗ ಬರುವ ಶಬ್ದ

ഉദാഹരണം : ನಾನು ಕುಳಿತುಕೊಳ್ಳುತ್ತಿದ್ದಂತೆ ಮಂಚವು ಅಲ್ಲಾಡಲು ಪ್ರಾರಂಭಿಸಿತು.


മറ്റ് ഭാഷകളിലേക്കുള്ള വിവർത്തനം :

किसी वस्तु आदि का मचमच शब्द करना।

मेरे बैठते ही खटिया मचकने लगी।
मचकना, मचना, मचमचाना

Make a high-pitched, screeching noise.

The door creaked when I opened it slowly.
My car engine makes a whining noise.
creak, screak, screech, skreak, squeak, whine

അർത്ഥം : ಯಾವುದೇ ವಸ್ತು ಅಥವಾ ಅದರ ಯಾವುದೋ ಒಂದು ಭಾಗ ಬಾಗುವ ಪ್ರಕ್ರಿಯೆ

ഉദാഹരണം : ಸೈಕಲ್ ಮೇಲೆ ಹಾಕಿರುವ ಭಾರದಿಂದ ಅದರ ಹಿಂಭಾಗ ಅಲ್ಲಾಡುತ್ತಿದ್ದೆ.


മറ്റ് ഭാഷകളിലേക്കുള്ള വിവർത്തനം :

किसी वस्तु आदि का या उसके किसी भाग का किसी ओर झुकना।

साइकिल पर लदा हुआ बोझ बाँयीं ओर लटक रहा है।
लटकना

Be suspended over or hang over.

This huge rock beetles over the edge of the town.
beetle, overhang

അർത്ഥം : ಸ್ಥಿರವಾಗಿ ನಿಲ್ಲಲಾಗದ ಕಾರಣ ಆ ಕಡೆ ಈ ಕಡೆ ಅಲ್ಲಾಡುವ ಪ್ರಕ್ರಿಯೆ

ഉദാഹരണം : ಕುಡುಕನು ಅಲ್ಲಾಡುತ್ತಿದ್ದಾನೆ.

പര്യായപദങ്ങൾ : ಅಲುಗಾಡು, ಕಂಪಿಸು, ಕದಲು


മറ്റ് ഭാഷകളിലേക്കുള്ള വിവർത്തനം :

भली-भाँति चल न सकने या खड़े न रह सकने के कारण कभी इस ओर तो कभी उस ओर झुकना।

शराबी डगमगा रहा है।
अलुटना, उखटना, डगडोलना, डगना, डगमगाना, लड़खड़ाना

Walk as if unable to control one's movements.

The drunken man staggered into the room.
careen, keel, lurch, reel, stagger, swag

അർത്ഥം : ಸಡಿಲವಾಗುವುದು

ഉദാഹരണം : ಈ ಯಂತ್ರದ ಎಲ್ಲಾ ಭಾಗಗಳು ಅಲ್ಲಾಡುತ್ತಿವೆ.

പര്യായപദങ്ങൾ : ಅಲುಗಾಡು, ಸಡಿಲಾಗು


മറ്റ് ഭാഷകളിലേക്കുള്ള വിവർത്തനം :

कसाव कम हो जाना या ढीला होना।

इस मशीन के सभी पुर्जे हिल रहे हैं।
हिलना

Shake or vibrate rapidly and intensively.

The old engine was juddering.
judder, shake

അർത്ഥം : ತನ್ನ ಜಾಗದಿಂದ ಸ್ವಲ್ಪ ಜರಗುವುದು ಅಥವಾ ಆಕಡೆ-ಈಕಡೆ ಕದಲುವುದು

ഉദാഹരണം : ಹೇಳಿದ ಮೇಲೂ ಕೂಡ ಅವನು ತನ್ನ ಜಾಗದಿಂದ ಕದಲಲಿಲ್ಲ.

പര്യായപദങ്ങൾ : ಕದಲು, ಜರಗು


മറ്റ് ഭാഷകളിലേക്കുള്ള വിവർത്തനം :

अपनी जगह से ज़रा आगे बढ़ना या इधर-उधर होना।

कहने के बाद भी वह अपनी जगह से नहीं सरका।
अपसवना, खसकना, खिसकना, टसकना, डगना, डिगना, सरकना, हटना, हिलना

Move very slightly.

He shifted in his seat.
agitate, budge, shift, stir

അർത്ഥം : ಕೆಲವು ವಸ್ತುಗಳು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳ ಭಾಗವು ಯಾವುದೇ ಆದಾರವಿಲ್ಲದೆ ಇರುವನಿಂತಿರುವ ಪ್ರಕ್ರಿಯೆ

ഉദാഹരണം : ಗೋಡೆಯ ಬಳಿ ಹಗ್ಗವೊಂದು ನೇತ್ತಾಡುತ್ತಿತ್ತು.

പര്യായപദങ്ങൾ : ತೂಗಾಡು, ನೇತಾಡು


മറ്റ് ഭാഷകളിലേക്കുള്ള വിവർത്തനം :

ऊपर टिके रहने पर भी किसी वस्तु आदि के कुछ भाग का नीचे की ओर कुछ दूर तक बिना आधार के रहना।

दीवार से एक रस्सी लटक रही है।
झूलना, लटकना

Hang freely.

The ornaments dangled from the tree.
The light dropped from the ceiling.
dangle, drop, swing

അർത്ഥം : ಅಲುಗಾಡುವ ಅಥವಾ ಅಲ್ಲಾಡುವ ಪ್ರಕ್ರಿಯೆ

ഉദാഹരണം : ತಾಯಿಯ ಮಡಿಲಿನಲ್ಲಿ ಮಲಗಿದ್ದ ಮಗು ಸ್ವಲ್ಪ ಹೊತ್ತಿನ ನಂತರ ಒದ್ದಾಡಲು ಪ್ರಾರಂಭಿಸಿತು.

പര്യായപദങ്ങൾ : ಒದ್ದಾಡು, ಮಿಸುಕಾಡು


മറ്റ് ഭാഷകളിലേക്കുള്ള വിവർത്തനം :

उकताकर हिलना डोलना।

थोड़ी देर बाद ही माँ के गोद में सोया हुआ बच्चा कसमसाया।
कसमसाना, कुलबुलाना

To move in a twisting or contorted motion, (especially when struggling).

The prisoner writhed in discomfort.
The child tried to wriggle free from his aunt's embrace.
squirm, twist, worm, wrestle, wriggle, writhe

ಅಲ್ಲಾಡು   ಗುಣವಾಚಕ

അർത്ഥം : ಅಲ್ಲಾಡುವ-ಹೊಯ್ದಾಡುವಂತಹ

ഉദാഹരണം : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

പര്യായപദങ്ങൾ : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


മറ്റ് ഭാഷകളിലേക്കുള്ള വിവർത്തനം :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता