അർത്ഥം : ಗೆರೆಗಳನ್ನು ಎಳೆಯಲು ಅಥವಾ ದೂರ ಅಳೆಯಲು ಬಳಸುವ ನೆಟ್ಟಗಿರುವ ಅಳತೆಗೆರೆ ಹಾಕಿದ ಮರ, ಲೋಹ ಮೊದಲಾದವುಗಳ ಪಟ್ಟಿ ಅಥವಾ ಉರುಳೆ
ഉദാഹരണം :
ಚಿಕ್ಕ ಅಳತೆಗೋಲು ಆರು ಇಂಚು ಉದ್ದವಿರುತ್ತದೆ.
പര്യായപദങ്ങൾ : ಅಳತೆ ಕಡ್ಡಿ, ಅಳತೆ-ಕಡ್ಡಿ, ಅಳತೆ-ಕೋಲು, ಅಳತೆಗೋಲು, ಮಾನದಂಡ
മറ്റ് ഭാഷകളിലേക്കുള്ള വിവർത്തനം :
അർത്ഥം : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ
ഉദാഹരണം :
ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.
പര്യായപദങ്ങൾ : ಎಣಿಕೆ, ಒಂದು ಮಟ್ಟ, ಒಟ್ಟು, ಗಣನೆ, ಪರಿಮಾಣ
മറ്റ് ഭാഷകളിലേക്കുള്ള വിവർത്തനം :
वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।
भारत में शिक्षा का मानदंड पहले से अच्छा हो गया है।A standard or model or pattern regarded as typical.
The current middle-class norm of two children per family.