അർത്ഥം : ಕಷ್ಟ ನೀಡುವ ಕ್ರಿಯೆ
ഉദാഹരണം :
ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು
പര്യായപദങ്ങൾ : ಅತ್ಯಾಚಾರ, ಕಾಟ, ತೊಂದರೆ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ
മറ്റ് ഭാഷകളിലേക്കുള്ള വിവർത്തനം :
അർത്ഥം : ಅವರ ಮಾತು ಮತ್ತು ಕೆಲಸದಿಂದ ಯಾರದೋ ಮಾನ ಅಥವಾ ಪತಿಪ್ಠೆ ಕಮ್ಮಿಯಾಗುವುದು
ഉദാഹരണം :
ನಾವು ಯಾರಿಗೂ ಅವಮಾನ ಮಾಡಬಾರದು ಅತ್ತೆಯ ಮನೆಯಲ್ಲಿ ಅವಳಿಗೆ ದೊಡ್ಡ ಅವಮಾನವಾಯಿತು.
പര്യായപദങ്ങൾ : ಅಪಮಾನ, ಅಪಹೇಳನೆ, ತಿರಸ್ಕಾರ, ಪಲ್ಪ ಕಾರಣ
മറ്റ് ഭാഷകളിലേക്കുള്ള വിവർത്തനം :
वह बात या कार्य जिससे किसी का मान या प्रतिष्ठा कम हो।
हमें किसी का अपमान नहीं करना चाहिए।