പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಸಂಭವ എന്ന വാക്കിന്റെ അർത്ഥവും ഉദാഹരണവും.

ಅಸಂಭವ   ನಾಮಪದ

അർത്ഥം : ಸಂಭವಿಸದ ಘಟನೆ ಅಥವಾ ಮಾತು

ഉദാഹരണം : ಕೆಲವೊಮ್ಮೆ ಅಸಂಭವಗಳು ಕೂಡ ಸಂಬವವಾಗಿ ಹೋಗುವುದು.

പര്യായപദങ്ങൾ : ಅಶಕ್ಯವಾದ, ಅಸಾಧ್ಯವಾದ


മറ്റ് ഭാഷകളിലേക്കുള്ള വിവർത്തനം :

असंभव घटना या बात।

कभी-कभी अनहोनी भी हो जाती है।
अनहोनी, अभिभव, अवगाह

Something that cannot be done.

His assignment verged on the impossible.
impossible

ಅಸಂಭವ   ಗುಣವಾಚಕ

അർത്ഥം : ಯಾವುದು ಸಂಭವಿಸುವುದಿಲ್ಲವೋ

ഉദാഹരണം : ರಾಮನು ಅಸಂಭವದ ಕೆಲಸವನ್ನು ಮಾಡಿ ತೋರಿಸಿದ.

പര്യായപദങ്ങൾ : ಅಶಕ್ಯವಾದ, ಅಶಕ್ಯವಾದಂತ, ಅಶಕ್ಯವಾದಂತಹ, ಅಸಂಭವವಾದ, ಅಸಂಭವವಾದಂತ, ಅಸಂಭವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಧ್ಯವಾದ, ಅಸಾಧ್ಯವಾದಂತ, ಅಸಾಧ್ಯವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಆಗದ, ಆಗದಂತ, ಆಗದಂತಹ, ಮಾಡಲಾಗದ, ಮಾಡಲಾಗದಂತ, ಮಾಡಲಾಗದಂತಹ, ಸಾಧ್ಯವಿಲ್ಲದ, ಸಾಧ್ಯವಿಲ್ಲದಂತ, ಸಾಧ್ಯವಿಲ್ಲದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ


മറ്റ് ഭാഷകളിലേക്കുള്ള വിവർത്തനം :

Not capable of occurring or being accomplished or dealt with.

An impossible dream.
An impossible situation.
impossible

അർത്ഥം : ಯಾವುದೋ ಒಂದು ಮಾಡಲು ಕಷ್ಟವಾಗುವ

ഉദാഹരണം : ಹಿಮಾಲಯ ಪರ್ವತವನ್ನು ಹತ್ತುವುದು ಅಸಾಧ್ಯವಾದ ಕೆಲಸವೆ ಸರಿ.

പര്യായപദങ്ങൾ : ಅಸಾಧ್ಯವಾದ


മറ്റ് ഭാഷകളിലേക്കുള്ള വിവർത്തനം :

जिसे करना कठिन हो।

हिमालय पर चढ़ना एक दुष्कर कार्य है।
अकर, अकरण, असुकर, दुःसाध्य, दुष्कर, दुहेला