പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಸಮರ್ಥ എന്ന വാക്കിന്റെ അർത്ഥവും ഉദാഹരണവും.

ಅಸಮರ್ಥ   ನಾಮಪದ

അർത്ഥം : ಯಾವುದನ್ನಾದರೂ ಪಡೆಯಲು ಅದಕ್ಕೆ ಬೇಕಾದ ಸಾಮರ್ಥ್ಯ ಇಲ್ಲದಿರುವಿಕೆ

ഉദാഹരണം : ಅವನು ಈ ಕೆಲಸಕ್ಕೆ ಅಯೋಗ್ಯನಾಗಿದ್ದಾನೆ.

പര്യായപദങ്ങൾ : ಅನರ್ಹತೆ, ಅಯೋಗ್ಯ, ಯೋಗ್ಯನಲ್ಲದ


മറ്റ് ഭാഷകളിലേക്കുള്ള വിവർത്തനം :

कुपात्र होने की अवस्था या भाव।

कुपात्रता के कारण वह लोगों के कोपभाजन का शिकार बना।
अपात्रता, कुपात्रता

Unfitness that bars you from participation.

disqualification

അർത്ഥം : ಬಲದ ಅಥವಾ ಶಕ್ತಿಯ ಕೊರತೆ ಇರುವವ

ഉദാഹരണം : ಅವನು ದುರ್ಭಲನಾದ ಕಾರಾಣಕ್ಕೆ ಈ ಕೆಲಸವನ್ನು ಮಾಡಲು ಆಗಲಿಲ್ಲ.

പര്യായപദങ്ങൾ : ಅಶಕ್ತ, ದುರ್ಭಲ, ನಿಶಕ್ತತೆ, ನಿಶಕ್ತಿ, ಶಕ್ತಿವೈಫಲ್ಯ, ಶಕ್ತಿಹೀನ, ಶಕ್ತಿಹೀನತೆ


മറ്റ് ഭാഷകളിലേക്കുള്ള വിവർത്തനം :

Unskillfulness resulting from a lack of efficiency.

inefficiency

അർത്ഥം : ನಪುಂಸಕನಾಗುವ ಅವಸ್ಥೆ ಅಥವಾ ಭಾವ

ഉദാഹരണം : ಶಿಖಂಡಿಯಲ್ಲಿ ನಪುಂಸಕತೆಯ ಗುಣಗಳಿದ್ದವು.

പര്യായപദങ്ങൾ : ಅಶಕ್ತ, ಗಂಡಸುತನವಿಲ್ಲದವ, ಚಕ್ಕ, ನಪುಂಸಕ, ನಪುಂಸಕತೆ, ನಿಸ್ಸಂತಾನಿ, ಪುಕ್ಕ, ಪೌರುಷವಿಲ್ಲದ, ಪೌರುಷಹೀನ, ಶಂಡ, ಶಿಖಂಡಿ, ಷಂಡ, ಷಂಡಕ, ಹೆಣ್ಣಿಗ, ಹೇಡಿತನ, ಹ್ಯಾಪ


മറ്റ് ഭാഷകളിലേക്കുള്ള വിവർത്തനം :

नपुंसक होने की अवस्था या भाव।

शिखंडी में नपुंसकता के गुण थे।
अपुंस्त्व, अमनुष्यता, अशक्ति, क्लीवत्व, छक्कापन, ज़नख़ापन, नपुंसकता, नपुंसत्व, नामर्दी, पौरुषहीनता, हिजड़ापन

An inability (usually of the male animal) to copulate.

impotence, impotency

ಅಸಮರ್ಥ   ಗುಣವಾಚಕ

അർത്ഥം : ಯೋಗ್ಯತೆ ಇಲ್ಲದಿರುವವ

ഉദാഹരണം : ಅಯೋಗ್ಯ ಅಧಿಕಾರಿಯಿಂದಾಗಿ ಕಂಪೆನಿಯ ಹೆಸರು ಹಾಳಾಯಿತು.

പര്യായപദങ്ങൾ : ಅಯೋಗ್ಯ, ಅಯೋಗ್ಯವಾದ, ಅಯೋಗ್ಯವಾದಂತ, ಅಯೋಗ್ಯವಾದಂತಹ, ಅಸಮರ್ಥವಾದ, ಅಸಮರ್ಥವಾದಂತ, ಅಸಮರ್ಥವಾದಂತಹ, ಯೋಗ್ಯವಲ್ಲದ, ಯೋಗ್ಯವಲ್ಲದಂತ, ಯೋಗ್ಯವಲ್ಲದಂತಹ, ಸರ್ಮಥವಲ್ಲದ, ಸರ್ಮಥವಲ್ಲದಂತ, ಸರ್ಮಥವಲ್ಲದಂತಹ


മറ്റ് ഭാഷകളിലേക്കുള്ള വിവർത്തനം :

जो योग्य न हो या जिसमें पात्रता न हो।

प्रबन्धक ने अयोग्य व्यक्तियों को संस्था से निकाल दिया।
अनधिकारी, अनर्ह, अनलायक, अपात्र, अपारग, अप्रभु, अयथा, अयुक्त, अयुक्तरूप, अयोग, अयोग्य, अलायक, असमर्थ, कुपात्र, ना-लायक, नाक़ाबिल, नाकाबिल, नालायक

Not meant or adapted for a particular purpose.

A solvent unsuitable for use on wood surfaces.
unsuitable