അർത്ഥം : ಕೆಟ್ಟದಾದ, ಮನಸ್ಸಿಗೆ ಹೇಸಿಗೆ ಹುಟ್ಟಿಸುವ ಯಾವುದೇ ಮಾತು ಅಥವಾ ಸಂಗತಿಯಿಂದಾಗಿ ಮನಸ್ಸಿನ ಮೇಲಾಗುವ ಪರಿಣಾಮ ಅಥವಾ ಸಹಿಸಲು ಸಾಧ್ಯವಾಗದ ಯಾವುದೇ ಗುಣ ಅಥವಾ ಭಾವ
ഉദാഹരണം :
ಅವನ ಅಸಹ್ಯವಾದ ಮಾತುಗಳನ್ನು ಕೇಳಿ ನನಗೆ ಸಹಿಸಲಾಗಲಿಲ್ಲ.
പര്യായപദങ്ങൾ : ಅಸಹನೀಯ, ಅಸಹನೀಯವಾದ, ಅಸಹನೀಯವಾದಂತಹ, ಅಸಹ್ಯವಾದ, ಅಸಹ್ಯವಾದಂತ, ಅಸಹ್ಯವಾದಂತಹ, ತಾಳಲಾಗದ, ತಾಳಲಾಗದಂತ, ತಾಳಲಾಗದಂತಹ
മറ്റ് ഭാഷകളിലേക്കുള്ള വിവർത്തനം :