പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಆಕ್ರೋಶ എന്ന വാക്കിന്റെ അർത്ഥവും ഉദാഹരണവും.

ಆಕ್ರೋಶ   ನಾಮಪದ

അർത്ഥം : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ

ഉദാഹരണം : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.

പര്യായപദങ്ങൾ : ಅಸಮಾಧಾನ, ಅಹಂಕಾರ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು


മറ്റ് ഭാഷകളിലേക്കുള്ള വിവർത്തനം :

चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।

क्रोध से उन्मत्त व्यक्ति कुछ भी कर सकता है।
अनखाहट, अमरख, अमर्ष, अमर्षण, असूया, आक्रोश, आमर्ष, कहर, कामानुज, कोप, क्रोध, क्षोभ, खुनस, खुन्नस, गजब, गज़ब, ग़ज़ब, गुस्सा, तमिस्र, ताम, दाप, मत्सर, रिस, रीस, रुष्टि, रोष, व्यारोष

A strong emotion. A feeling that is oriented toward some real or supposed grievance.

anger, choler, ire

അർത്ഥം : ಅತಿಯಾದ ಸಿಟ್ಟಿನ ವೇಳೆಯಲ್ಲಿ ಮನಸ್ಸಿನಲ್ಲಿ ಉಂಟಾಗುವ ಉದ್ವೇಗವನ್ನು ಬೈಯುವ ಮೂಲಕ, ಕೂಗುವ ಮೂಲಕ ಹೊರ ಹಾಕುವುದು

ഉദാഹരണം : ಅವನು ತನಗೆ ಮೋಸಮಾಡಿದವನ ಮೇಲೆ ಆಕ್ರೋಶಗೊಂಡಿದ್ದ.

പര്യായപദങ്ങൾ : ಸಿಟ್ಟಿನ ಕೂಗಾಟ


മറ്റ് ഭാഷകളിലേക്കുള്ള വിവർത്തനം :

अत्यधिक क्रोधित होने की अवस्था या भाव।

उसने आक्रोश में आकर हत्या कर दी।
आक्रोश

A feeling of deep and bitter anger and ill-will.

bitterness, gall, rancor, rancour, resentment

അർത്ഥം : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ

ഉദാഹരണം : ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.

പര്യായപദങ്ങൾ : ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು


മറ്റ് ഭാഷകളിലേക്കുള്ള വിവർത്തനം :

कोसने की क्रिया।

अब उसे कोसने से क्या फायदा होगा।
अवक्रोश, आक्रोश, कोसना