അർത്ഥം : ವರ್ಷ, ಮಾಸ ಮೊದಲಾದವುಗಳು ಆರಂಭವಾಗುವುದು
ഉദാഹരണം :
ಮಹಾರಾಷ್ಟ್ರದಲ್ಲಿ ಗಾಳೀಪಟದ ಹಬ್ಬವಂತು ಹೊಸ ಮಳೆ ಆರಂಭವಾಗುತ್ತದೆ.
പര്യായപദങ്ങൾ : ಆರಂಭಿಸು, ಪ್ರಾರಂಭವಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಧಾರ್ಥವಾಗಿ ಸಿದ್ಧಿಯಾಗುವುದು
ഉദാഹരണം :
ಜೋತಿಷಿಗಳು ಹೇಳಿದ ಮಾತುಗಳು ನನ್ನ ಜೀವನದಲ್ಲಿ ಆಗುತ್ತಿದೆ.
പര്യായപദങ്ങൾ : ಸಂಭವಿಸು
മറ്റ് ഭാഷകളിലേക്കുള്ള വിവർത്തനം :
यथार्थ सिद्ध होना।
ज्योतिषी की बताई हुई बात मेरे जीवन में चरितार्थ हुई।Come to pass.
What is happening?.അർത്ഥം : ರೂಪವನ್ನು ನೀಡುವುದು
ഉദാഹരണം :
ಮಂದಿರ ಸಿದ್ಧವಾಗಿದೆ.
പര്യായപദങ്ങൾ : ತಯಾರಿ ಮಾಡು, ಸಿದ್ಧವಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಪ್ರಯೋಗ ಮತ್ತು ವ್ಯವಹಾರದ ದೃಷ್ಟಿಯಿಂದ ಮಾಡುವ ಕ್ರಿಯೆಯ ಅಕರ್ಮಕ ರೂಪದ ಕೆಲಸವನ್ನು ನೀಡುವುಂತಹ ತುಂಬಾ ಪ್ರಚಲಿತ ಮತ್ತು ಪ್ರಸಿದ್ಧವಾದ ಕ್ರಿಯೆ
ഉദാഹരണം :
ಯಾವುದಾದರೂ ಕೆಲಸವನ್ನು ಮಾಡುವುದರಿಂದ ಈ ಕೆಲಸ ಆಗುತ್ತದೆ.
മറ്റ് ഭാഷകളിലേക്കുള്ള വിവർത്തനം :
प्रयोग और व्यवहार की दृष्टि से करना क्रिया के अकर्मक रूप का काम देने वाली एक बहुत प्रचलित और प्रसिद्ध क्रिया।
किसी भी काम को करने से वह काम होता है।Happen, occur, take place.
I lost my wallet; this was during the visit to my parents' house.അർത്ഥം : ಸಂಬಂಧ ಅಥವಾ ಬಾಂಧವ್ಯದಲ್ಲಿ ಏನಾದರೂ ಆಗುವುದು
ഉദാഹരണം :
ಮನೋಜ್ ಅವರು ಸಂಬಂಧದಲ್ಲಿ ನನಗೆ ಚಿಕ್ಕಪ್ಪ ಆಗುತ್ತಾರೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ
ഉദാഹരണം :
ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ವರ್ತಮಾನದ ಸ್ಥಿತಿಯಲ್ಲಿ ಅಂತರ ತರುವ ಅಥವಾ ಮೇಲು-ಕೀಳು ಬೇದ ಮಾಡುವ ಪ್ರಕ್ರಿಯೆ
ഉദാഹരണം :
ಸಂಬಳ ಹೆಚ್ಚಾಗಿರುವುದರಿಂದ ನನ್ನ ಜೀವನದಲ್ಲಿ ಯಾವುದೇ ಸುಧಾರಣೆ ತರುವುದಿಲ್ಲ.
പര്യായപദങ്ങൾ : ತರು
മറ്റ് ഭാഷകളിലേക്കുള്ള വിവർത്തനം :
അർത്ഥം : ಬಟ್ಟೆ, ಒಡವೆ ಮೊದಲಾದವುಗಳನ್ನು ಶರೀರಕ್ಕೆ ಸರಿಯಾಗಿ ಕೂರುವುದು
ഉദാഹരണം :
ಇಷ್ಟು ಚಿಕ್ಕದಾದ ಬಟ್ಟೆ ನನಗೆ ಆಗುವುದಿಲ್ಲ.
പര്യായപദങ്ങൾ : ಸರಿಯಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಘಟನೆಯ ರೂಪದಲ್ಲಿ ಆಗುವುದು
ഉദാഹരണം :
ಈ ದುರ್ಗಟನೆಯು ನನ್ನ ಕಣ್ಣ ಮುಂದೆಯೇ ಸಂಭವಿಸಿತು.
പര്യായപദങ്ങൾ : ಆದ, ಸಂಭವಿಸಿದ, ಸಂಭವಿಸು
മറ്റ് ഭാഷകളിലേക്കുള്ള വിവർത്തനം :
Come to pass.
What is happening?.അർത്ഥം : ಚಿಂತೆ, ಹುಷಾರಿಲ್ಲದ ಕಾರಣದಿಂದಾಗಿ ಶರೀರ ಕೃಷವಾಗುವುದು ಅಥವಾ ಯಾರಾದರೂ ಸಾಯುವುದು
ഉദാഹരണം :
ಸೊಸೆಯು ಸತ್ತ ಮೇಲೆ ಅಮ್ಮನಿಗೆ ಚಿಂತೆಯಾಗುತ್ತಿದೆ.
പര്യായപദങ്ങൾ : ಉಂಟಾಗು
മറ്റ് ഭാഷകളിലേക്കുള്ള വിവർത്തനം :
चिंता,बीमारी आदि से शरीर पर कुप्रभाव पड़ना या किसी की मृत्यु होना।
बहू की मृत्यु के बाद ही माँ को चिंता खा गई।