അർത്ഥം : ಅವಳ ಶಕ್ತಿ ಅಧಿಕಾರ, ಬಲವನ್ನು ಸಮರ್ಥವಾಗಿ ಉಪಯೋಗಿಸಿ ತನ್ನ ಕೆಲಸ ಮಾಡುವವಳು
ഉദാഹരണം :
ಇಂದಿರ ಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ 1955 ಆಪತ್ ಕಾಲವೆಂದು ಘೋಷಣೆ ಮಾಡುವರು.
പര്യായപദങ്ങൾ : ಅಧಿಕಾರ, ಕಾನೂನು, ಪ್ರಭುತ್ವ
മറ്റ് ഭാഷകളിലേക്കുള്ള വിവർത്തനം :
The power or right to give orders or make decisions.
He has the authority to issue warrants.അർത്ഥം : ಯಾವುದಾದರು ವಸ್ತುವನ್ನು ತರವು, ಮಾಡುವ ಅಥವಾ ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಹೇಳುವ ಅಥವಾ ಆಗ್ರಹ ಮಾಡುವ ಕ್ರಿಯೆ
ഉദാഹരണം :
ಜನರ ಬೇಡಿಕೆಯ ಮೇರೆಗೆ ಗಾಯಕನು ಹಾಡನ್ನು ಹೇಳಿದನು.
മറ്റ് ഭാഷകളിലേക്കുള്ള വിവർത്തനം :
അർത്ഥം : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ
ഉദാഹരണം :
ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.
പര്യായപദങ്ങൾ : ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸನ್ನೆ, ಸೂಚನೆ
മറ്റ് ഭാഷകളിലേക്കുള്ള വിവർത്തനം :
दूसरों से छिपाकर आपस में इशारे या संकेत करने की क्रिया।
वह सैनिक अपने सहकर्मी के गुप्त संकेत की प्रतीक्षा में था।അർത്ഥം : ದೊಡ್ದವರು ಸಣ್ಣವರಿಗೆ ನೀಡುವ ಯಾವುದೇ ಕೆಲಸ ಅಥವಾ ಸಂಗತಿಯ ಆದೇಶ
ഉദാഹരണം :
ದೊಡ್ಡವರ ಆಜ್ಞೆಯನ್ನು ಪಾಲಿಸುವುದು ನನ್ನ ಕರ್ತವ್ಯ.
പര്യായപദങ്ങൾ : ಆದೇಶ, ಕಟ್ಟಳೆ, ಕಟ್ಟುಪಾಡು, ಹುಕುಮು
മറ്റ് ഭാഷകളിലേക്കുള്ള വിവർത്തനം :
(often plural) a command given by a superior (e.g., a military or law enforcement officer) that must be obeyed.
The British ships dropped anchor and waited for orders from London.