അർത്ഥം : ಯಾವುದೋ ಒಂದು ವಸ್ತುವನ್ನು ತಂದುಕೊಡಲು ಅಥವಾ ಕಳುಹಿಸಿಕೊಡಲು ಹೇಳುವುದು ಅಥವಾ ತರಿಸುವುದು
ഉദാഹരണം :
ಅವನು ಹೊಟೆಲಿನಲ್ಲಿ ಎರಡು ಕಪ್ ಚಹಾ ತರುವಂತೆ ಆಜ್ಞೆ ಮಾಡಿದ.
പര്യായപദങ്ങൾ : ಅಪ್ಪಣೆ ಮಾಡು
മറ്റ് ഭാഷകളിലേക്കുള്ള വിവർത്തനം :
कुछ चीज लाने या भेजने के लिए कहना या मँगाना।
उसने होटल में दो कप चाय के लिए ऑर्डर दिया।അർത്ഥം : ಅಧಿಕಾರದ ರೂಪದಲ್ಲಿ ಅಥವಾ ಯಾವುದೇ ಕಾರ್ಯ ಅಥವಾ ಮಾತಿನ ಮೂಲಕ ಅಪ್ಪಣೆ ಮಾಡು ಅಥವಾ ಜೋರಾಗಿ ಹೇಳುವ ಪ್ರಕ್ರಿಯೆ
ഉദാഹരണം :
ಎತ್ತುಗಳಿಗೆ ಕೇವಲ ಭೂಸ ಮಾತ್ರ ಕೊಡಬೇಕೆಂದು ಮಾಲೀಕರು ಕೆಲಸಗಾರರಿಗೆ ತಾಕೀತು ಮಾಡಿದರು.
പര്യായപദങ്ങൾ : ಅಪ್ಪಣೆ ಮಾಡು, ತಾಕೀತು ಮಾಡು
മറ്റ് ഭാഷകളിലേക്കുള്ള വിവർത്തനം :
अधिकारिक रूप से किसी कार्य या बात के लिए निर्देश देना या ज़ोर देकर कहना।
मालिक ने नौकरों को ताक़ीद की कि बैलों को केवल यह भूसा खिलाया जाय।അർത്ഥം : ಏನನ್ನಾದರೂ ಮಾಡುವುದಕ್ಕೆ ಆದೇಶ ನೀಡುವುದು
ഉദാഹരണം :
ಗುರೂಜಿಯವರು ಮನೆಗೆ ಹೋಗುವುದಕ್ಕೆ ಹೇಳಿದರು.ಅವನು ಸ್ವತಃ ಯಾವುದೇ ಕೆಲಸವನ್ನು ಮಾಡುವುದಿಲ್ಲ ಕೇವಲ ಇನ್ನೊಬ್ಬರ ಆಜ್ಞೆಯನ್ನು ಪಾಲಿಸುತ್ತಾನೆ.
പര്യായപദങ്ങൾ : ಆಜ್ಞೆ ಕೊಡು, ಆಜ್ಞೆ ನೀಡು, ಆದೇಶ ನೀಡು, ಆದೇಶ ಮಾಡು, ಹೇಳು
മറ്റ് ഭാഷകളിലേക്കുള്ള വിവർത്തനം :
कुछ करने का आदेश देना।
गुरुजी ने घर जाने के लिए कहा।