പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಆದರ್ಶ എന്ന വാക്കിന്റെ അർത്ഥവും ഉദാഹരണവും.

ಆದರ್ಶ   ನಾಮಪದ

അർത്ഥം : ಒಂದು ಸಿದ್ಧಾಂತದ ಪ್ರಕಾರ ಮನುಷ್ಯನು ಸದಾ ತನ್ನ ಆದರ್ಶ ಅಥವಾ ಒಳ್ಳೆಯ ಮಾತು ಮನಸ್ಸಿನಲ್ಲಿ ಇಟ್ಟುಕೊಂಡು ಅದನ್ನು ಸಿದ್ಧಿಮಾಡಿಕೊಳ್ಳಲು ಅಥವಾ ಪಡೆಯಲು ಎಲ್ಲಾ ಕೆಲಸಗಳನ್ನು ಮಾಡಬೇಕು

ഉദാഹരണം : ನಾವು ನಮ್ಮ ಜೀವನದಲ್ಲಿ ಆದರ್ಶಗಳನ್ನು ಇಟ್ಟುಕೊಂಡಿರಬೇಕು

പര്യായപദങ്ങൾ : ಆದರ್ಶವಾದ


മറ്റ് ഭാഷകളിലേക്കുള്ള വിവർത്തനം :

यह सिद्धांत कि मनुष्य को सदा अपने आदर्श या अच्छी से अच्छी बातें अपने सामने रखकर उनकी सिद्धि या प्राप्ति के लिए सब कार्य करने चाहिए।

हमें अपने जीवन में आदर्शवाद अपनाना चाहिए।
आदर्शवाद, आदर्शवादिता

Impracticality by virtue of thinking of things in their ideal form rather than as they really are.

idealism

അർത്ഥം : ಇನ್ನೊಬ್ಬರಿಗೆ ಮಾದರಿಯಾಗುವಂತಹ

ഉദാഹരണം : ಸ್ವಾಮಿ ವಿವೇಕಾನಂದರು ಯುವಜನತೆಗೆ ಆದರ್ಶ ವ್ಯಕ್ತಿಯಾಗಿದ್ದಾರೆ.

പര്യായപദങ്ങൾ : ಆದರ್ಶಪ್ರಾಯ


മറ്റ് ഭാഷകളിലേക്കുള്ള വിവർത്തനം :

कुछ ऐसे उच्च सिद्धान्त जिनको मनुष्य अपने जीवन में अपनाता है और उस पर ही चलना ठीक मानता है।

सब के अपने-अपने आदर्श होते हैं।
असूल, आदर्श, उसूल

A rule or standard especially of good behavior.

A man of principle.
He will not violate his principles.
principle

ಆದರ್ಶ   ಗುಣವಾಚಕ

അർത്ഥം : ಯಾವುದರ ರೂಪ, ಗುಣ ಮೊದಲಾದವುಗಳ ಅನುಕರಣೆಯನ್ನು ಮಾಡಲಾಗಿದೆಯೋ ಅಥವಾ ಯಾವುದು ಸಂಪೂರ್ಣತೆ ಅಥವಾ ಉತ್ತಮತೆಯ ಒಳ್ಳೆಯ ಸೂಚಕವೋ

ഉദാഹരണം : ಮಾಲವಿಯಾಜಿ ಒಬ್ಬ ಆದರ್ಶ ವ್ಯಕ್ತಿ.

പര്യായപദങ്ങൾ : ಆದರ್ಶದ, ಆದರ್ಶದಂತ, ಆದರ್ಶದಂತಹ


മറ്റ് ഭാഷകളിലേക്കുള്ള വിവർത്തനം :

जिसके रूप, गुण आदि का अनुकरण किया जाए या जो संपूर्णता या उत्तमता का अच्छा मानक हो।

मालवीयजी एक आदर्श व्यक्ति थे।
आदर्श

Conforming to an ultimate standard of perfection or excellence. Embodying an ideal.

ideal