അർത്ഥം : ತುಂಬಾ ಆನಂದದಿಂದ ಮಜಾ ಮಾಡುವ ಪ್ರಕ್ರಿಯೆ
ഉദാഹരണം :
ನಾವೆಲ್ಲರೂ ಪ್ರವಾಸದಕ್ಕೆ ಹೋದಾಗು ತುಂಬಾ ಮಜಾ ಮಾಡಿದೆವು.
പര്യായപദങ്ങൾ : ಮಜಾ ಉಡಾಯಿಸು, ಮಜಾ ಮಾಡು, ಮಜಾ ಹೊಡಿ
മറ്റ് ഭാഷകളിലേക്കുള്ള വിവർത്തനം :
आमोद-प्रमोद की वस्तु का भोग करना।
हम लोग ने पिकनिक में खूब मजे उड़ाए।അർത്ഥം : ಕಣ್ಣುಗಳು, ಬಾಯಿ, ಮುಖ ಮೊದಲಾದವುಗಳ ಮೇಲೆ ಪ್ರಕಟವಾಗುವ ಪ್ರಸನ್ನತೆಯ ಭಾವ
ഉദാഹരണം :
ಮಕ್ಕಳ ಮಾತನ್ನು ಕೇಳಿ ಎಲ್ಲರೂ ನಕ್ಕರು.
പര്യായപദങ്ങൾ : ನಗು, ಪ್ರಸನ್ನತೆಯನ್ನು ಹೊಂದು, ಪ್ರಸನ್ನನಾಗು, ಪ್ರಸನ್ನವಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು
ഉദാഹരണം :
ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.
പര്യായപദങ്ങൾ : ಕುಣಿ, ಜಿಗಿ, ಸಂತೋಪಡು, ಹರ್ಷ ವ್ಯಕ್ತಪಡಿಸು
മറ്റ് ഭാഷകളിലേക്കുള്ള വിവർത്തനം :
हर्ष या उमंग से फूले न समाना।
पोता पाने की खुशी में दादी फुदक रही हैं।