പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಆರೋಪ എന്ന വാക്കിന്റെ അർത്ഥവും ഉദാഹരണവും.

ಆರೋಪ   ನಾಮಪದ

അർത്ഥം : ಯಾರದೋ ವಿಷಯದಲ್ಲಿ ಇಂಥ ಅನುಚಿತವಾದ ದಂಡನೀಯವಾದ ಅಥವಾ ನಿಯಮಕ್ಕೆ ವಿರುದ್ಧವಾಗಿ ಕೆಲಸ-ಕಾರ್ಯಗಳನ್ನು ಮಾಡಿದ್ದಾರೆ

ഉദാഹരണം : ಸಂಗೊಳ್ಳಿರಾಯನನ್ನು ಭ್ರಷ್ಟಾಚಾರದ ಆರೋಪದಿಂದ ಅವನನ್ನು ಗಲ್ಲಿಗೇರಿಸಿದರು.

പര്യായപദങ്ങൾ : ಅಪರಾಧ, ಇಲ್ಲದುದನ್ನು ಹೊರಿಸಿ ಹೇಳುವುದು, ದೋಷಾರೋಪ


മറ്റ് ഭാഷകളിലേക്കുള്ള വിവർത്തനം :

किसी के विषय में यह कहने की क्रिया कि अमुक ने अनुचित, दंडनीय या नियम-विरुद्ध कार्य किया है।

भ्रष्टाचार के आरोप में उसे निलंबित किया गया है।
अभियोग, आक्षेप, आरोप, आरोपण, इलज़ाम, इलजाम, इल्ज़ाम, इल्जाम

Statements affirming or denying certain matters of fact that you are prepared to prove.

allegation, allegement

അർത്ഥം : ಯಾವುದಾದರು ವ್ಯಕ್ತಿ ಅಥವಾ ಪಕ್ಷದ ಕಡೆಯಿಂದ ಹೇಳುವಂತಹ ಮಾತು ಅಥವಾ ಮಾಡಲಾಗುವಂತಹ ಆರೋಪ ಪ್ರಮಾಣಿಕರಿಸಲಾಗಿಲ್ಲವೋ ಅಥವಾ ಅದನ್ನು ಪ್ರಮಾಣಿಕರಿಸುವುದರಲ್ಲಿ ಯಾವುದಾದರೂ ಸಂದೇಹವಿದೋ

ഉദാഹരണം : ನ್ಯಾಯಾಲದಲ್ಲಿ ರಾಮನು ತನ್ನ ಆಪಾದನೆಯನ್ನು ಸಹಿ ಎಂದು ಸಾಭೀತು ಮಾಡಲಾಗಲಿಲ್ಲ.

പര്യായപദങ്ങൾ : ಆಪಾದನೆ


മറ്റ് ഭാഷകളിലേക്കുള്ള വിവർത്തനം :

किसी व्यक्ति या पक्ष की ओर से कही जानेवाली ऐसी बात या लगाया जानेवाला ऐसा आरोप जो अभी प्रमाणित न हुआ हो अथवा जिसके प्रमाणित होने में कुछ संदेह हो।

न्यायालय में राम अपने अभिकथन को सही साबित न कर सका।
अभिकथन

Statements affirming or denying certain matters of fact that you are prepared to prove.

allegation, allegement

ಆರೋಪ   ಗುಣವಾಚಕ

അർത്ഥം : ಯಾರೋ ಒಬ್ಬರ ಮೇಲೆ ಅಪರಾಧ ಅಥವಾ ಆರೋಪ ಹೊರೆಸಿರುವಂತಹ

ഉദാഹരണം : ಅವನ ಮೇಲೆ ಹೊರಿಸಿದ ಆರೋಪ ಸುಳ್ಳಾಗಿತ್ತು.

പര്യായപദങ്ങൾ : ಅಪರಾಧ


മറ്റ് ഭാഷകളിലേക്കുള്ള വിവർത്തനം :

वह जिसका अधिरोप किया गया हो (अपराध)।

उस पर अधिरोपित अपराध झूठा था।
अधिरोपित