അർത്ഥം : ಯಾವುದಾದರೂ ಸಂಗತಿಯ ಕುರಿತಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿದ ಮೇಲೆ ನಿರ್ಧಾರ ಅಥವಾ ನಿಲುವು ತೆಗೆದುಕೊಳ್ಳುವಿಕೆ
ഉദാഹരണം :
ಅವನು ತುಂಬಾ ವಿಚಾರ_ಮಾಡಿದ ಮೇಲೆಯೇ ಆ ಕೆಲಸಕ್ಕೆ ಒಪ್ಪಿಕೊಂಡದ್ದು.
പര്യായപദങ്ങൾ : ಪರೀಕ್ಷಿಸಿದ, ವಿಚಾರ ಮಾಡಿದ
മറ്റ് ഭാഷകളിലേക്കുള്ള വിവർത്തനം :
അർത്ഥം : ಅಲೋಚನೆ ಮಾಡಿದ
ഉദാഹരണം :
ಈ ಆಲೋಚಿತವಾದ ಲೇಖದ ಬಗ್ಗೆ ಕೆಲವು ವಿದ್ವಾಂಸರುಗಳು ಪ್ರಶಂಸೆಯನ್ನು ಮಾಡಿದರು.
പര്യായപദങ്ങൾ : ಆಲೋಚಿತವಾದ, ಆಲೋಚಿಸಲಾದ, ಆಲೋಚಿಸಲಾದಂತಹ, ಆಲೋಚಿಸಲ್ಪಟ್ಟ, ಆಲೋಚಿಸಲ್ಪಟ್ಟಂತಹ, ಆಲೋಚಿಸಿದಂತಹ, ಯೋಚಿಸಲಾದ, ಯೋಚಿಸಲ್ಪಟ್ಟ, ಯೋಚಿಸಲ್ಪಟ್ಟಂತಹ, ಯೋಚಿಸಿದ
മറ്റ് ഭാഷകളിലേക്കുള്ള വിവർത്തനം :