അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಅಧಿಕಾರದ ಆಧಾರದ ಮೇಲೆ ಯಾವುದಾದರು ವಸ್ತುವನ್ನು ನಮ್ಮ ಹತ್ತಿರ ಇಟ್ಟುಕೊಳ್ಳುವುದು ಅಥವಾ ಯಾರಿಲಿಂದಲೋ ಪಡೆದ ಅಥವಾ ಅವರಿಂದ ಕೇಳಿ ತೆಗೆದು ಕೊಳ್ಳಬಹುದು
ഉദാഹരണം : ಸೀತಾಳಿಗೂ ಕೂಡ ಈ ಆಸ್ತಿಯ ಮೇಲೆ ಅಧಿಕಾರವಿದೆ.
പര്യായപദങ്ങൾ : ಅಧಿಕಾರ, ಒಡೆತನ, ವಶ, ಸಂಬಂಧ, ಸ್ವಾಮ್ಯ, ಹಕ್ಕು
മറ്റ് ഭാഷകളിലേക്കുള്ള വിവർത്തനം :हिन्दी English
वह अधिकार जिसके आधार पर कोई वस्तु अपने पास रखी अथवा किसी से ली या माँगी जा सकती हो।
An assertion of a right (as to money or property).
ഇൻസ്റ്റാൾ ചെയ്യുക