പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಆಳು എന്ന വാക്കിന്റെ അർത്ഥവും ഉദാഹരണവും.

ಆಳು   ನಾಮಪದ

അർത്ഥം : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

ഉദാഹരണം : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

പര്യായപദങ്ങൾ : ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


മറ്റ് ഭാഷകളിലേക്കുള്ള വിവർത്തനം :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

അർത്ഥം : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು

ഉദാഹരണം : ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.

പര്യായപദങ്ങൾ : ಅಂತರಪರ್ಶುಕ, ಅಸಾಮಿ, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ


മറ്റ് ഭാഷകളിലേക്കുള്ള വിവർത്തനം :

वह द्विपद प्राणी जो अपने बुद्धिबल के कारण सब प्राणियों में श्रेष्ठ है और जिसके अंतर्गत हम, आप और सब लोग हैं।

मानव अपनी बुद्धि के कारण सभी प्राणियों में श्रेष्ठ है।
आदमी, इंसान, इनसान, इन्सान, निदद्रु, मनुज, मनुष, मनुष्य, मर्त्य, मर्दुम, मानव, मानुष, मानुस

Any living or extinct member of the family Hominidae characterized by superior intelligence, articulate speech, and erect carriage.

homo, human, human being, man

അർത്ഥം : ಅವರು ಮನೆಯ ಕೆಲಸ ಮತ್ತು ಮನೆಯವರ ಸೇವೆಯನ್ನು ಮಾಡುತ್ತಾರೆ

ഉദാഹരണം : ಇಂದು ಕೆಲಸಕ್ಕೆ ಹೋಗುವಂತಹ ಮಹಿಳೆಯವರು ಕೆಲಸದವಳದಾಸಿಯರ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ.

പര്യായപദങ്ങൾ : ಅನುಚರಿ, ಅನುಸಾರಿಣಿ, ಅಸಿಕ್ನಿ, ಊಳಿಗಿತ್ತಿ, ಕೆಲಸದವಳು, ಚೇಟಿ, ದಾಸಿ, ಪರಿಚಾರಕಿ, ಪರಿಚಾರಿಕೆ, ಮಾನಿಸಸ್ತ್ರೀ, ಸೇವಕಿ, ಹೆಣ್ಣಾಳು


മറ്റ് ഭാഷകളിലേക്കുള്ള വിവർത്തനം :

वह जो घरेलू काम-काज तथा सेवा करती हो।

आज-कल की काम-काजी महिलाएँ नौकरानियों पर अधिक निर्भर रहती हैं।
अनुचरी, अभिसारिणी, कनीज, कनीज़, ख़ादिमा, खादिमा, चकरानी, चाकरानी, चेरी, टहलनी, दाई, दासी, नौकरानी, परिचारिका, बाँदी, बाई, महरि, महरी, लौंड़ी, लौंडी, लौंढिया, सेविका

A female domestic.

amah, housemaid, maid, maidservant

അർത്ഥം : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

ഉദാഹരണം : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

പര്യായപദങ്ങൾ : ಚಾರ, ಜವಾನ, ಸೇವಕ


മറ്റ് ഭാഷകളിലേക്കുള്ള വിവർത്തനം :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

അർത്ഥം : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ

ഉദാഹരണം : ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.

പര്യായപദങ്ങൾ : ಕಾರ್ಮಿಕ, ಕೂಲಿ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ


മറ്റ് ഭാഷകളിലേക്കുള്ള വിവർത്തനം :

वह जो दूसरों के लिए शारीरिक श्रम का कार्य करके अपना पेट पालता हो।

मजदूर नहर की खुदाई कर रहे हैं।
कमकर, कर्मी, कामगार, कार्मिक, मजदूर, मज़दूर, मजूर, मुटिया, श्रमजीवी, श्रमिक

An employee who performs manual or industrial labor.

working man, working person, workingman, workman

അർത്ഥം : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

ഉദാഹരണം : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

പര്യായപദങ്ങൾ : ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ


മറ്റ് ഭാഷകളിലേക്കുള്ള വിവർത്തനം :

A person working in the service of another (especially in the household).

retainer, servant

അർത്ഥം : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

ഉദാഹരണം : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

പര്യായപദങ്ങൾ : ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


മറ്റ് ഭാഷകളിലേക്കുള്ള വിവർത്തനം :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant