പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಆಶ್ರಯಾರ್ಥಿ എന്ന വാക്കിന്റെ അർത്ഥവും ഉദാഹരണവും.

ಆಶ್ರಯಾರ್ಥಿ   ನಾಮಪದ

അർത്ഥം : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

ഉദാഹരണം : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

പര്യായപദങ്ങൾ : ಆಶ್ರಯ ಬೇಡುವವ, ನಿರಾಶ್ರಿತ, ನಿರಾಶ್ರಿತರು, ಶರಣಾರ್ಥಿ


മറ്റ് ഭാഷകളിലേക്കുള്ള വിവർത്തനം :

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee

ಆಶ್ರಯಾರ್ಥಿ   ಗುಣವಾಚಕ

അർത്ഥം : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ

ഉദാഹരണം : ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.

പര്യായപദങ്ങൾ : ಆಶ್ರಯವನ್ನು ಇಚ್ಚಿಸುವವ, ಆಶ್ರಿತ


മറ്റ് ഭാഷകളിലേക്കുള്ള വിവർത്തനം :

अपने भरण-पोषण आदि के लिए किसी दूसरे व्यक्ति के भरोसे पर रहने वाला।

आश्रयदाता की मृत्यु की सूचना पाकर आश्रित व्यक्ति विकल हो उठा।
आश्रित, आसरैत