അർത്ഥം : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
ഉദാഹരണം :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
പര്യായപദങ്ങൾ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
മറ്റ് ഭാഷകളിലേക്കുള്ള വിവർത്തനം :
The state of being subordinate to something.
subordinationഅർത്ഥം : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ
ഉദാഹരണം :
ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.
പര്യായപദങ്ങൾ : ಆಶ್ರಯವನ್ನು ಇಚ್ಚಿಸುವವ, ಆಶ್ರಯಾರ್ಥಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ
ഉദാഹരണം :
ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.
പര്യായപദങ്ങൾ : ಪರಾವಲಂಬಿ
മറ്റ് ഭാഷകളിലേക്കുള്ള വിവർത്തനം :