അർത്ഥം : ಯಾವುದಾದರು ವಸ್ತುವಿನ ಗುಣ ಅಥವಾ ಶಕ್ತಿಯ ಕಾರಣದಿಂದ ಜನರು ಆ ವಸ್ತುವಿನ ಕಡೆ ಬಲಪೂರ್ವಕವಾಗಿ ಆಕರ್ಷಿತರಾಗುತ್ತಾರೆ
ഉദാഹരണം :
ಫೇಸ್ ಬುಕ್ ಜಾದು ಮಹಿಳೆಯರ ಮೇಲೆ ತುಂಬಾ ಆಗುತ್ತದೆ.
പര്യായപദങ്ങൾ : ಜಾದು, ಮಾಟಗಾರಿಕೆ
മറ്റ് ഭാഷകളിലേക്കുള്ള വിവർത്തനം :
किसी वस्तु का वह गुण या शक्ति जिसके कारण लोग उस वस्तु की ओर बरबस आकृष्ट हो जाते हैं।
फेसबुक का जादू महिलाओं पर ज्यादा चलता है।അർത്ഥം : ಕೈ ಚಳಕದಿಂದ ಮಾಡುವ ಚಿತ್ರ ವಿಚಿತ್ರವಾದ ಆಟ ಅಥವಾ ಮನರಂಜನೆ
ഉദാഹരണം :
ಇಂದ್ರಜಾಲನು ತನ್ನ ಇಂದ್ರಜಾಲ ವಿದ್ಯೆಯಿಂದ ಸಿಹಿ ತಿಂಡಿ ತರಿಸಿದನು.
പര്യായപദങ്ങൾ : ಜಾದೂ
മറ്റ് ഭാഷകളിലേക്കുള്ള വിവർത്തനം :
An illusory feat. Considered magical by naive observers.
conjuration, conjuring trick, deception, illusion, legerdemain, magic, magic trick, thaumaturgy, trickഅർത്ഥം : ಯಾವುದಾದರು ವಸ್ತುವಿನ ಆಕರ್ಷಣೆ, ಗುಣ ಅಥವಾ ಶಕ್ತಿಯು ಇನ್ನೊಬ್ಬರ ಮೇಲೆ ಬೀರುವ ಪ್ರಭಾವ
ഉദാഹരണം :
ಅವರ ಕಣ್ಣಿನ ಜಾದು ನನ್ನ ಮೇಲೆ ಯಾವ ರೀತಿಯಲ್ಲಿ ಆಯಿತು ಎಂದರೆ ನನಗೆ ಸ್ಮರಣೆಯೇ ಇರಲಿಲ್ಲ.
പര്യായപദങ്ങൾ : ಜಾದು, ಮಾಟಗಾರಿಕೆ
മറ്റ് ഭാഷകളിലേക്കുള്ള വിവർത്തനം :
किसी वस्तु के आकर्षक गुण या शक्ति का किसी पर पड़नेवाला प्रभाव।
उनकी आँखों का जादू मुझ पर ऐसा हुआ कि मुझे अपनी सुध ही नहीं रही।