അർത്ഥം : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
ഉദാഹരണം :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
പര്യായപദങ്ങൾ : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
മറ്റ് ഭാഷകളിലേക്കുള്ള വിവർത്തനം :