അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಸಮುದ್ರದ ನೀರು ಏರುವ, ಇಳಿಯುವ ಮತ್ತು ಹಿಂದೆ ಹೋಗುವ ಕ್ರಿಯೆ
ഉദാഹരണം : ಸಮುದ್ರದ ನೀರಿನ ಏರಿಳಿತದಿಂದ ದೋಣಿ ಅಲುಗಾಡಿದಂತೆ ಅನ್ನಿಸುತ್ತಿದೆ.
പര്യായപദങ്ങൾ : ಪ್ರವಾಹದ ರಭಸ, ಸಮುದ್ರದ ನೀರಿನ ಏರಿಳಿತ, ಸೆಳೆತ
മറ്റ് ഭാഷകളിലേക്കുള്ള വിവർത്തനം :हिन्दी English
समुद्र के जल का उतार या पीछे हटने की क्रिया।
The outward flow of the tide.
അർത്ഥം : ಮೇಲಿನಿಂದ ಕೆಳಕ್ಕೆ ಇಳಿಯುವ ಕ್ರಿಯೆ ಅಥವಾ ಇಳಿಮುಖವಾದ ಚಲನೆ
ഉദാഹരണം : ಪರ್ವತದಿಂದ ಅವರೋಹಣ ಮಾಡುವಾಗ ತುಂಬಾ ಎಚ್ಚರ ವಹಿಸಬೇಕು.
പര്യായപദങ്ങൾ : ಅವತರಣ, ಅವರೋಹ, ಅವರೋಹಣ, ಇಳಿಯುವಿಕೆ
ऊपर से नीचे की ओर आने की क्रिया।
The act of changing your location in a downward direction.
അർത്ഥം : ಯಾವುದೇ ವಸ್ತು ಸಂಗತಿಯು ಹೆಚ್ಚಿನ ಪ್ರಮಾಣದಿಂದ ಇಳಿಮುಖವಾಗುವಿಕೆಯಾದ ಸ್ಥಿತಿ
ഉദാഹരണം : ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆ. ಬಂಗಾರದ ಬೆಲೆಯಲ್ಲಿ ಇಳಿತ ಸಂಭವಿಸಿದೆ.
പര്യായപദങ്ങൾ : ಇಳಿಮೆ, ಕಡಮೆ, ಕಡಿಮೆ, ತಗ್ಗುವಿಕೆ
काटकर कम करने की क्रिया या भाव।
The act of decreasing or reducing something.
ഇൻസ്റ്റാൾ ചെയ്യുക