അർത്ഥം : ಯಾವುದೇ ದ್ರವ ಪದಾರ್ಥ ಅಥವಾ ಜಲಾಶಯ ವಿಶೇಷವಾಗಿ ನದಿಯ ನೀರು ಪೂರ್ತಿಯಾಗಿ ತುಂಬಿದ ನಂತರ ಹೊರಗೆ ಬಂದು ನಾಲ್ಕು ಕಡೆ ಹರಿಯುತ್ತದೆ
ഉദാഹരണം :
ಮೂರು ದಿನದಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನದಿ ಉಕ್ಕಿ ಬರುತ್ತಿದೆ.
പര്യായപദങ്ങൾ : ಉಕ್ಕಿ ಬರು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದು ಉಕ್ಕಿ ಹರಿಯುವಂತೆ ಉತ್ತೇಜಿಸುವ ಪ್ರಕ್ರಿಯೆ
ഉദാഹരണം :
ಅತ್ಯಧಿಕವಾಗಿ ಮಳೆ ಸುರಿದ ಕಾರಣ ಜಲಾಶಯಗಳು ಉಕ್ಕಿ ಹರಿಯುತ್ತಿದೆ.
മറ്റ് ഭാഷകളിലേക്കുള്ള വിവർത്തനം :