അർത്ഥം : ಉತ್ತಮವಾದ ಅಥವಾ ಚಿಂತನಾಯುಕ್ತವಾದ ಮಾತು ಅಥವಾ ಹೇಳಿಕೆ
ഉദാഹരണം :
ನೀತಿವಾಕ್ಯ ಗೂಢ ಅರ್ಥವನ್ನು ಒಳಗೊಂಡಿರುತ್ತವೆ.
പര്യായപദങ്ങൾ : ಒಳ್ಳೆಯ ಮಾತು, ನೀತಿವಾಕ್ಯ, ಸುಭಾಷಿತ, ಸುವಚನ, ಸೂಕ್ತಿ
അർത്ഥം : ಯಾವುದೇ ವಿಷಯವಾಗಿ ಒಂದು ನಿರ್ದಿಷ್ಟವಾದ ಮಾತು ಅಥವಾ ಸ್ಪಷ್ಟವಾದ ಖಚಿತವಾದ ಹೇಳಿಕೆ
ഉദാഹരണം :
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಹೇಳಿಕೆ ಸಂಚಲನವನ್ನು ಉಂಟುಮಾಡಿತು.
പര്യായപദങ്ങൾ : ನಿರೂಪಣೆ, ಪ್ರಕಟಣೆಯ ಮಾತು, ಹೇಳಿಕೆ
മറ്റ് ഭാഷകളിലേക്കുള്ള വിവർത്തനം :