അർത്ഥം : ಜಗಿದು ತಿಂದಿರುವ ಎಲೆ ಅಡಿಗೆ ಮುಂತಾದವುಗಳ ಉಗಿದಿರುವ ರಸ
ഉദാഹരണം :
ತಾತನ ಅಂಗಿಯ ಮೇಲೆ ಅಲ್ಲಲ್ಲಿ ಉಗಿದಿದ್ದ ಗುರುತು ಕಾಣಿಸುತ್ತಿತ್ತು.
പര്യായപദങ്ങൾ : ಉಗಿಯುವುದು
മറ്റ് ഭാഷകളിലേക്കുള്ള വിവർത്തനം :
Saliva colored brown by tobacco (snuff or chewing tobacco).
tobacco juiceഅർത്ഥം : ಬಾಯಿಯಿಂದ ಬರುವ ಬಿಳಿಯಾದ, ಗಾಢವಾದ ರಸ
ഉദാഹരണം :
ಅವನ ಬಾಯಿಯಿಂದ ಉಗುಳಿನ ಜೊತೆ ರಕ್ತವು ಕೂಡ ಬರುತ್ತಿದೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಬಾಯಿಯಿಂದ ಉಗಿ ಅಥವಾ ಬಾಯಿಯಲ್ಲಿ ಇಟ್ಟುಕೊಂಡಿರುವ ವಸ್ತುವನ್ನು ಹೊರಗೆ ಹಾಕುವ ಪ್ರಕ್ರಿಯೆ
ഉദാഹരണം :
ಅವನು ವಿಳೆದೆಲೆಯನ್ನು ಹಾಕಿಕೊಂಡು ನನ್ನ ಕುರ್ತಾ ಮೇಲೆ ಉಗಿದುಬಿಟ್ಟು.
പര്യായപദങ്ങൾ : ಉಗಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಹೊಟ್ಟೆಯೊಳಗೆ ಹೋಗಿರುವ ವಸ್ತುಗಳನ್ನು ಬಾಯಿಯಿಂದ ಹೊರಗೆ ಹಾಕುವುದು
ഉദാഹരണം :
ಮೋಹನನು ಏಕೆ ವಾಂತಿ ಮಾಡುತ್ತಿದ್ದಾನೆ ಗೊತ್ತಿಲ್ಲ.
പര്യായപദങ്ങൾ : ಉಗುಳಿಸು, ವಾಂತಿಮಾಡಿಸು, ವಾಂತಿಮಾಡು
മറ്റ് ഭാഷകളിലേക്കുള്ള വിവർത്തനം :
Eject the contents of the stomach through the mouth.
After drinking too much, the students vomited.