അർത്ഥം : ಸರ್ಕಾರ, ಸಮಾಜ ಮೊದಲಾದವುಗಳನ್ನು ಬಲತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವನು
ഉദാഹരണം :
ಇಂದು ಆತಂಕವಾದಿ ಚಟುವಟಿಕೆಗಳು ಜನರಲ್ಲಿ ಭಯ ಹುಟ್ಟಿಸಿವೆ.
പര്യായപദങ്ങൾ : ಆತಂಕವಾದಿ, ಆತಂಕವಾದಿಯಾದ, ಆತಂಕವಾದಿಯಾದಂತ, ಆತಂಕವಾದಿಯಾದಂತಹ, ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತಹ, ಭಯೋತ್ಪಾದಕ, ಭಯೋತ್ಪಾದಕವಾದ, ಭಯೋತ್ಪಾದಕವಾದಂತ, ಭಯೋತ್ಪಾದಕವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರನ್ನಾದರೂ ಭಯಗೊಳಿಸುವ ಗುಣ ಅಥವಾ ಸ್ವಭಾವ
ഉദാഹരണം :
ಪೋಲೀಸರು ಉಗ್ರವಾದಿ ವ್ಯಕ್ತಿಯೊಬ್ಬನನ್ನು ಬಂದಿಸಿದ್ದಾರೆ.
പര്യായപദങ്ങൾ : ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತಹ, ಭಯೋತ್ಪಾದಕ, ಭಯೋತ್ಪಾದಕನಾದ, ಭಯೋತ್ಪಾದಕನಾದಂತ, ಭಯೋತ್ಪಾದಕನಾದಂತಹ
മറ്റ് ഭാഷകളിലേക്കുള്ള വിവർത്തനം :