അർത്ഥം : ಪದವಿ, ಮರ್ಯಾದೆ, ಸ್ಥಿತಿಯ ವಿಚಾರದಿಂದ ಯಾವುದು ಮೊದಲಿಗಿಂತ ಅಥವಾ ತಮ್ಮ ವರ್ಗದ ಬೇರೆ ಸದಸ್ಯರುಗಿಂತ ತುಂಬಾ ಮುಂದೆ ಇರುವುದೋ
ഉദാഹരണം :
ಇಲ್ಲಿ ಉನ್ನತ ಜಾತಿಯ ಜನರ ಸಮಾರಂಭ ನಡೆಯುತ್ತಿದೆ.
പര്യായപദങ്ങൾ : ಉನ್ನತ, ಉನ್ನತವಾದ, ಉನ್ನತವಾದಂತ, ಉನ್ನತವಾದಂತಹ, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
മറ്റ് ഭാഷകളിലേക്കുള്ള വിവർത്തനം :
Being changed over time so as to be e.g. stronger or more complete or more useful.
The developed qualities of the Hellenic outlook.അർത്ഥം : ಇನ್ನೊಂದಕ್ಕಿಂತ ಅಥವಾ ಇತರರಿಗಿಂತ ಹೆಚ್ಚು ಒಳ್ಳೆಯದಾದ ಗುಣ ಅಥವಾ ಸ್ಥಿತಿ
ഉദാഹരണം :
ನೃತ್ಯದಲ್ಲಿ ಶೀಲಾಳಿಗಿಂತ ಗಾಯತ್ರಿಯು ಉತ್ತಮ ಸಾಧನೆ ಮಾಡುತ್ತಾಳೆ.
പര്യായപദങ്ങൾ : ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಉನ್ನತ, ಉನ್ನತವಾದ, ಉನ್ನತವಾದಂತ, ಉನ್ನತವಾದಂತಹ, ಒಳ್ಳೆಯ, ಒಳ್ಳೆಯವನಾದ, ಒಳ್ಳೆಯವನಾದಂತ, ಒಳ್ಳೆಯವನಾದಂತಹ, ಚೆನ್ನಾದ, ಚೆನ್ನಾದಂತ, ಚೆನ್ನಾದಂತಹ, ಮೇಲಾದ, ಮೇಲಾದಂತ, ಮೇಲಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಸ್ತು ಅಥವಾ ಸಂಗತಿಯು ತುಂಬಾ ಒಳ್ಳೆಯದಾಗಿರುವಂತಹದ್ದು ಗುಣಮಟ್ಟದಲ್ಲಿ ತುಂಬಾ ಮೌಲ್ಯಯುತವಾದುದು
ഉദാഹരണം :
ಮಲೆಗಳಲ್ಲಿ ಮದುಮಗಳು ಕಾದಂಬರಿ ಕುವೆಂಪು ಅವರ ಉತ್ಕೃಷ್ಟ ಕೃತಿ.
പര്യായപദങ്ങൾ : ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
മറ്റ് ഭാഷകളിലേക്കുള്ള വിവർത്തനം :
जो बहुत अच्छा हो।
राम चरित मानस गोस्वामी तुलसीदास की एक उत्तम कृति है।