അർത്ഥം : ಯಾವುದೇ ವ್ಯಕ್ತಿ ಅಥವಾ ಅಧಿಕಾರಿಗೆ, ಯಾವುದೇ ಸಂಸ್ಥೆಗೆ, ಇಲ್ಲವೆ ತನ್ನ ಯಾವುದೇ ಕಾರ್ಯಕ್ಕೆ ಉತ್ತರ ಕೊಡಬೇಕಾದ ಹೊಣೆಗಾರಿಕೆ ಯುಳ್ಳವ
ഉദാഹരണം :
ದೇಶದಲ್ಲಿ ಹೆಚ್ಚುತ್ತಿರುವ ಬ್ರಷ್ಟಾಚಾರಕ್ಕೆ ಹೊಣೆಗಾರಿಕೆ ಯಾರದು?
പര്യായപദങ്ങൾ : ಉತ್ತರದಾಯಿಯಾದಂತ, ಉತ್ತರದಾಯಿಯಾದಂತಹ, ಜವಾಬು ಕೊಡಬೇಕಾದ, ಜವಾಬು ಕೊಡಬೇಕಾದಂತ, ಜವಾಬು ಕೊಡಬೇಕಾದಂತಹ, ಜವಾಬ್ದಾರಿ, ಜವಾಬ್ದಾರಿಯ, ಜವಾಬ್ದಾರಿಯಂತ, ಜವಾಬ್ದಾರಿಯಂತಹ, ಹೊಣೆಗಾರಿಕೆ, ಹೊಣೆಗಾರಿಕೆಯ, ಹೊಣೆಗಾರಿಕೆಯಂತ, ಹೊಣೆಗಾರಿಕೆಯಂತಹ
മറ്റ് ഭാഷകളിലേക്കുള്ള വിവർത്തനം :
जिस पर कोई उत्तरदायित्व हो।
देश में बढ़ रहे भ्रष्टाचार का उत्तरदायी आखिर कौन है?