പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಉತ್ತೇಜಿಸು എന്ന വാക്കിന്റെ അർത്ഥവും ഉദാഹരണവും.

ಉತ್ತೇಜಿಸು   ಕ್ರಿಯಾಪದ

അർത്ഥം : ಯಾರನ್ನಾದರೂ ಅವರ ಕೆಲಸ ಅಥವಾ ಕಾರ್ಯದಲ್ಲಿ ಹೆಚ್ಚು ಜಾಗ್ರತಗೊಳಿಸುವುದು ಅಥವಾ ಹೆಚ್ಚು ಪ್ರೋತ್ಸಾಹ ನೀಡಿ ಮುನ್ನುಗ್ಗುವಂತೆ ಮಾಡುವುದು

ഉദാഹരണം : ಅಂಗವಿಕಲ ಕ್ರೀಡಾಳುಗಳನ್ನು ಸರ್ಕಾರವು ಸವಲತ್ತುಗಳನ್ನು ಕೊಟ್ಟು ಪ್ರೇರೇಪಿಸುತ್ತಿದೆ.

പര്യായപദങ്ങൾ : ಪ್ರೇರೇಪಿಸು, ಹೊರಹೊಮ್ಮಿಸು


മറ്റ് ഭാഷകളിലേക്കുള്ള വിവർത്തനം :

किसी को कोई काम करने के लिए उत्साहित, उत्तेजित या प्रेरित करना।

रामू ने मुझे उकसाया और मैं श्याम से लड़ पड़ा।
उकतारना, उकसाना, उकासना, उगसाना, उचटाना, उभाड़ना, उभारना, उसकाना, चढ़ाना, भड़काना

Cause to be agitated, excited, or roused.

The speaker charged up the crowd with his inflammatory remarks.
agitate, charge, charge up, commove, excite, rouse, turn on

അർത്ഥം : ಉತ್ತೇಜನ ವಾಗುವ ಹಾಗೆ ಯಾವುದೋ ಒಂದನ್ನು ಮಾಡುವ ಪ್ರಕ್ರಿಯೆ

ഉദാഹരണം : ಗಾಯಕನ್ನು ತನ್ನಗೆ ಪ್ರಿಯವಾದ ಹಾಡನ್ನು ಹಾಡುತ್ತಾ ಶೋತೃಗಳನ್ನು ಪ್ರೋತ್ಸಹ ನೀಡುತ್ತಿದ್ದ.

പര്യായപദങ്ങൾ : ಪ್ರೇರೇಪಿಸು, ಪ್ರೋತ್ಸಹ ನೀಡು


മറ്റ് ഭാഷകളിലേക്കുള്ള വിവർത്തനം :

* कुछ ऐसा करना कि उत्तेजना आए।

गायक अपने जोशीले गानों से श्रोताओं को उत्तेजित कर रहा था।
उत्तेजित करना, गरम करना

Provoke or excite.

The rock musician worked the crowd of young girls into a frenzy.
work

അർത്ഥം : ಯಾರಿಗಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕೆ ಜೋರು ಧ್ವನಿಯಲ್ಲಿ ಕೂಗಿ ಅವರನ್ನು ಉತ್ಸಾಹಿತರನ್ನಾಗಿ ಮಾಡುವುದು

ഉദാഹരണം : ವೀಕ್ಷಕರು ಆಟಗಾರರನ್ನು ಪ್ರೋತ್ಸಾಹಿಸಲು ಕೂಗಾಡುತ್ತಿದ್ದಾರೆ.

പര്യായപദങ്ങൾ : ಉತ್ತೇಜನ ಕೊಡು, ಉತ್ತೇಜನ ನೀಡು, ಉತ್ತೇಜನ-ಕೊಡು, ಉತ್ತೇಜನ-ನೀಡು, ಉತ್ತೇಜನಕೊಡು, ಉತ್ತೇಜನನೀಡು, ಪ್ರೋತ್ಸಾಹ ಕೊಡು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ಕೊಡು, ಪ್ರೋತ್ಸಾಹಕೊಡು, ಪ್ರೋತ್ಸಾಹನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು, ಬೆಂಬಲ-ಕೊಡು, ಬೆಂಬಲ-ನೀಡು, ಬೆಂಬಲಕೊಡು, ಬೆಂಬಲನೀಡು, ಬೆಂಬಲಿಸು


മറ്റ് ഭാഷകളിലേക്കുള്ള വിവർത്തനം :

कोई काम करने के लिए तेज आवाज में बोलकर उत्साहित करना।

हलवाहा रह रहकर बैलों को ललकार रहा था।
ललकारना

Shout, as if with joy or enthusiasm.

The children whooped when they were led to the picnic table.
whoop

അർത്ഥം : ಏನನ್ನಾದರೂ ಮಾಡುವುದಕ್ಕಾಗಿ ಇನ್ನೊಬ್ಬರಿಗೆ ಉತ್ಸಾಹವನ್ನು ನೀಡುವುದು

ഉദാഹരണം : ಒಳ್ಳೆಯ ಕೆಲಸ ಮಾಡುವುದಕ್ಕೆ ಯಾವಾಗಲೂ ಪ್ರೋತ್ಸಾಹವನ್ನು ನೀಡಬೇಕು.

പര്യായപദങ്ങൾ : ಉತ್ಸಾಯಿಸು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು


മറ്റ് ഭാഷകളിലേക്കുള്ള വിവർത്തനം :

कुछ करने के लिए किसी का उत्साह बढ़ाना।

अच्छे काम करने के लिए हमेशा प्रोत्साहित करना चाहिए।
प्रोत्साहन देना, प्रोत्साहित करना, बढ़ावा देना

Inspire with confidence. Give hope or courage to.

encourage

അർത്ഥം : ಯಾರೋ ಒಬ್ಬರಿಗೆ ಉತ್ತೇಜನ ನೀಡುವ ಪ್ರಕ್ರಿಯೆ

ഉദാഹരണം : ರಾಮು ಘನಶ್ಯಾಮನಿಂದ ನನಗೆ ಉತ್ತೇಜಿಸಿದ ಮತ್ತು ನಾನು ಮನೋಹರನ ಜೊತೆ ಜಗಳವಾಡಿದೆ.

പര്യായപദങ്ങൾ : ಉತ್ತೇಜನ ಕೊಡು, ಪ್ರೇರೇಪಿಸು


മറ്റ് ഭാഷകളിലേക്കുള്ള വിവർത്തനം :

किसी को उत्तेजित करवाना।

रामू ने घनश्याम से मुझे उकसवाया और मैं मनोहर से लड़ पड़ा।
उकसवाना, उभड़वाना, उसकवाना, चढ़वाना, भड़कवाना

Act as a stimulant.

The book stimulated her imagination.
This play stimulates.
excite, stimulate

ಉತ್ತೇಜಿಸು   ಗುಣವಾಚಕ

അർത്ഥം : ಯಾರೊ ಬೇರೆಯವರಿಂದ ಸಿಕ್ಕ ಪ್ರೇರಣೆ

ഉദാഹരണം : ಗುರುಗಳು ರಾಮನು ಓದವಂತೆ ಮಾಡಲು ಪ್ರೇರೇಪಣೆ ನೀಡಿದರು.

പര്യായപദങ്ങൾ : ಉತ್ಪೇರಣೆ, ಪ್ರಚೋದನೆ, ಪ್ರೇರೇಪಣೆ, ಬೆಂಬಲಿಸು, ಹುರಿದುಂಬಿಸಿದ


മറ്റ് ഭാഷകളിലേക്കുള്ള വിവർത്തനം :

जिसे दूसरे से प्रेरणा मिली हो।

गुरुजी ने राम को पढ़ने के लिए प्रेरित किया।
उनके आदर्शों द्वारा उत्प्रेरित समाज आज उन्नति के शिखर पर है।
इषित, ईरित, उत्प्रेरित, प्रवर्तित, प्रवर्त्तित, प्रहित, प्रेरित