പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಉದಯ എന്ന വാക്കിന്റെ അർത്ഥവും ഉദാഹരണവും.

ಉದಯ   ನಾಮಪದ

അർത്ഥം : ದಿನ ಪ್ರಾರಂಭವಾಗುವ ಸಮಯ

ഉദാഹരണം : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

പര്യായപദങ്ങൾ : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಜಾವು, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


മറ്റ് ഭാഷകളിലേക്കുള്ള വിവർത്തനം :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

അർത്ഥം : (ಗ್ರಹ ಮೊದಲಾದವುಗಳ) ಉದಯಿಸುವ ಅಥವಾ ಮುಳುಗುವ ಕ್ರಿಯೆ

ഉദാഹരണം : ಸಂಜೆಯಾಗುತ್ತಿದ್ದಾಗೆಯೇ ಶುಕ್ರ ಪಶ್ಚಿಮದಲ್ಲಿ ಉದಯವಾದನು.


മറ്റ് ഭാഷകളിലേക്കുള്ള വിവർത്തനം :

(ग्रहों आदि की) उगने या निकलने की क्रिया।

शाम होते ही शुक्र का पश्चिम में उदय हुआ।
उदय

അർത്ഥം : ಯಾವುದೇ ವಿಷಯ ಅಥವಾ ಸಂಗತಿಯ ಆರಂಭಿಕ ಹಂತ ಅಥವಾ ಮೊದಲ ಹುಟ್ಟು

ഉദാഹരണം : ಭಾಷಾವಾರು ಪ್ರಾಂತ್ಯ ರಚನೆಯ ಹಿನ್ನೆಲೆಯಲ್ಲಿ 1956 ನವೆಂಬರ್ 1 ರಂದು ಕರ್ನಾಟಕ ಉದಯವಾಯಿತು.

പര്യായപദങ്ങൾ : ಅಭ್ಯುದಯ, ಆರಂಭ


മറ്റ് ഭാഷകളിലേക്കുള്ള വിവർത്തനം :

किसी नई चीज़, बात, शक्ति, आदि के उत्पन्न होकर सामने आने की क्रिया।

बांगलादेश का उदय १९७२ में एक स्वतंत्र राष्ट्र के रूप में हुआ।
अभ्युदय, उदय

An opening time period.

It was the dawn of the Roman Empire.
dawn